Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಚ್‌ಐವಿ ಸೋಂಕಿತ ಲೈಂಗಿಕ ಕಾರ್ಯಕರ್ತೆಯರ...

ಎಚ್‌ಐವಿ ಸೋಂಕಿತ ಲೈಂಗಿಕ ಕಾರ್ಯಕರ್ತೆಯರ ಹೊಣೆ ಯಾರದು?

-ರೂಪ ಹಾಸನ, ಹಾಸನ-ರೂಪ ಹಾಸನ, ಹಾಸನ26 Oct 2021 11:36 PM IST
share

ಮಾನ್ಯರೇ,

‘ಎಚ್‌ಐವಿ ಸೋಂಕಿತ ಲೈಂಗಿಕ ಕಾರ್ಯಕರ್ತೆಯನ್ನು ಮುಕ್ತವಾಗಿರಲು ಬಿಟ್ಟರೆ ಸಮಾಜಕ್ಕೆ ಹೆಚ್ಚಿನ ಅಪಾಯ’ ಎಂಬ ನೆಲೆಯಲ್ಲಿ, ಆಕೆಯನ್ನು ಬಂಧಿಸಿ, ಎರಡು ವರ್ಷಗಳ ಕಾಲ ಬಂಧನದಲ್ಲಿಡಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯವೊಂದು ಆದೇಶವನ್ನು ನೀಡಿತ್ತು. ಇತ್ತೀಚೆಗೆ ಮುಂಬೈನ ದಿಂಡೋಶಿ ಸೆಷನ್ಸ್ ನ್ಯಾಯಾಲಯ, ಈ ಆದೇಶವನ್ನು ಎತ್ತಿ ಹಿಡಿದಿದೆ.

ರಾಜ್ಯದಲ್ಲಿ ಎಚ್‌ಐವಿ ಸೋಂಕಿತರಾಗಿದ್ದೂ ವೇಶ್ಯಾವಾಟಿಕೆಯಲ್ಲಿ ನಿರಂತರವಾಗಿ ತೊಡಗಿರುವ 8,000ದಷ್ಟು ಲೈಂಗಿಕ ಕಾರ್ಯಕರ್ತೆಯರು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿಯಲ್ಲಿ ನೋಂದಾಯಿತರಾಗಿದ್ದಾರೆಂಬುದು ಈ ಹಿನ್ನೆಲೆಯಲ್ಲಿ ಅತ್ಯಂತ ಆತಂಕಕಾರಿಯಾದುದು. ಇದರಲ್ಲಿ 2,257 ಮಂದಿ ಮಾತ್ರ ಎಆರ್‌ಟಿ ಚಿಕಿತ್ಸೆ ಪಡೆಯುತ್ತಿದ್ದು, ಮಿಕ್ಕವರು ಚಿಕಿತ್ಸೆಯಿಂದ ಹೊರಗಿದ್ದಾರೆ! ಇವರ ಬದುಕಷ್ಟೇ ಅಲ್ಲ ತನ್ಮೂಲಕ ಸಮಾಜದ ಸ್ವಾಸ್ಥ್ಯವನ್ನೂ ಈಗಾಗಲೇ ಅಪಾಯಕ್ಕೆ ಒಡ್ಡಲಾಗಿದೆ.

‘ಕರ್ನಾಟಕ ರಾಜ್ಯ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಅಧ್ಯಯನ ವರದಿ -2017’ರಲ್ಲಿ ಈ ಅಂಶ ದಾಖಲಾಗಿದೆ. ಏಡ್ಸ್ ನಿಯಂತ್ರಣ ಮಂಡಳಿಯಲ್ಲಿ ಕಾಂಡೋಂ ಹಂಚಿಕೆ ಜಾಲದಡಿ ನೋಂದಣಿಯಾಗಿರುವ ಲಕ್ಷದಷ್ಟು ಲೈಂಗಿಕ ಕಾರ್ಯಕರ್ತೆಯರಲ್ಲಿ ಎಚ್‌ಐವಿ ಸೋಂಕಿತರಲ್ಲದೆ ನೂರಾರು ಅಪ್ರಾಪ್ತ ವಯಸ್ಕರು, 3,000ದಷ್ಟು ಅಂಗವಿಕಲರು, ಅಪಹರಣ, ಕಳ್ಳಸಾಗಣೆ, ಅತ್ಯಾಚಾರ, ಬಾಲ್ಯವಿವಾಹದಂತಹ ವಿಷಮ ಪರಿಸ್ಥಿತಿಗೆ ಸಿಕ್ಕಿ ಅನಿವಾರ್ಯವಾಗಿ ವೇಶ್ಯಾವಾಟಿಕೆಗೆ ನೂಕಲ್ಪಟ್ಟವರೂ ಇದ್ದಾರೆ. ಇಂತಹ ಹೆಚ್ಚಿನ ದಮನಿತರು, ಈ ವಿಷವರ್ತುಲದಿಂದ ಹೊರಬರಲು ಕಾತರದಿಂದ ಕಾಯುತ್ತಿದ್ದಾರೆ. ಇವರನ್ನು ಪ್ರಥಮ ಆದ್ಯತೆಯಾಗಿ ಪುನರ್ವಸತಿಗೊಳಿಸುವ ಮೂಲಕ ಅವರ ಆರೋಗ್ಯವನ್ನೂ ಸಮಾಜದ ಸ್ವಾಸ್ಥ್ಯವನ್ನೂ ಕಾಪಾಡಬೇಕೆಂದು ವರದಿಯ ಶಿಫಾರಸಿನಲ್ಲಿ ಸೂಚಿಸಲಾಗಿದೆ. ಆದರೆ ಸರಕಾರ ವರದಿಯನ್ನು ನಿರ್ಲಕ್ಷಿಸಿ, ಮೂಲೆಗುಂಪಾಗಿಸಿದೆ.

ಹೀಗಾಗಿ ಎಚ್‌ಐವಿ ಸೋಂಕಿತ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವುದಕ್ಕಿಂತ, ಅವರ ಮತ್ತು ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಸರಕಾರದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿಯು ಜವಾಬ್ದಾರಿ ತೆಗೆದುಕೊಂಡು, ತಕ್ಷಣವೇ ಇವರೆಲ್ಲರ ಮನವೊಲಿಸಿ ವೇಶ್ಯಾವಾಟಿಕೆಯಿಂದ ಹೊರತೆಗೆದು ಸಶಕ್ತ ಪುನರ್ವಸತಿ ಕಲ್ಪಿಸುವುದು ಅತ್ಯಂತ ಮಾನವೀಯ ಪರಿಹಾರವಾಗುತ್ತದೆ. ಇಲ್ಲವಾದಲ್ಲಿ ಇವರನ್ನು ನೋಂದಾಯಿಸಿ ಕೊಂಡು ಕಾಂಡೋಂ ಹಂಚಿ, ವೇಶ್ಯಾವಾಟಿಕೆಗೆ ಪ್ರಚೋದಿಸುತ್ತಿರುವ ಏಡ್ಸ್ ನಿಯಂತ್ರಣ ಮಂಡಳಿಯು ಈ ಅಪರಾಧದ ಹೊಣೆ ಹೊರಬೇಕಾಗುತ್ತದೆ.
 

share
-ರೂಪ ಹಾಸನ, ಹಾಸನ
-ರೂಪ ಹಾಸನ, ಹಾಸನ
Next Story
X