Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಸ್ಟಿಯಾನೋ ರೊನಾಲ್ಡೋರಂತೆ ಕೊಕೊ ಕೋಲಾ...

ಕ್ರಿಸ್ಟಿಯಾನೋ ರೊನಾಲ್ಡೋರಂತೆ ಕೊಕೊ ಕೋಲಾ ಬಾಟಲಿಗಳನ್ನು ಅತ್ತ ಸರಿಸಿದ ಡೇವಿಡ್‌ ವಾರ್ನರ್

ವಾರ್ತಾಭಾರತಿವಾರ್ತಾಭಾರತಿ29 Oct 2021 4:21 PM IST
share
ಕ್ರಿಸ್ಟಿಯಾನೋ ರೊನಾಲ್ಡೋರಂತೆ ಕೊಕೊ ಕೋಲಾ ಬಾಟಲಿಗಳನ್ನು ಅತ್ತ ಸರಿಸಿದ ಡೇವಿಡ್‌ ವಾರ್ನರ್

ಹೊಸದಿಲ್ಲಿ: ಫುಟ್ಬಾಲ್ ತಾರೆ ಪೋರ್ಚುಗಲ್‍ನ ಕ್ರಿಸ್ಟಿಯಾನೋ ರೊನಾಲ್ಡೊ ಅವರು ಕೆಲ ಸಮಯದ ಹಿಂದೆ ಯುರೋಪಿಯನ್ ಚಾಂಪಿಯನ್‍ಶಿಪ್ ಸಂಬಂಧ ಪತ್ರಿಕಾಗೋಷ್ಠಿ ವೇಳೆ ಮೇಜಿನ ಮೇಲಿದ್ದ ಕೊಕಾ ಕೋಲಾ ಬಾಟಲಿಗಳನ್ನು ತೆಗೆದು ಅತ್ತ ಇರಿಸಿ ನಂತರ ನೀರಿನ ಬಾಟಲಿ ಕೈಗೆತ್ತಿಕೊಂಡ ವಿಚಾರ ಸಾಕಷ್ಟು ಕುತೂಹಲ ಕೆರಳಿಸಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು.

ಇಂತಹುದೇ ಒಂದು ರೀತಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಗುರುವಾರ ನಡೆದುಕೊಂಡಿದ್ದಾರೆ.  ಟಿ20 ವಿಶ್ವ ಕಪ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಮುಂದಿನ ಮೇಜಿನಲ್ಲಿರಿಸಿದ್ದ  ಕೊಕಾ ಕೋಲಾ ಬಾಟಲಿಗಳನ್ನು ಅತ್ತ ಸರಿಸಿದ್ದಾರೆ.

ಗುರುವಾರ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯದ ಆರಂಭಕ್ಕೆ ಮುನ್ನ ಈ ಘಟನೆ ನಡೆದಿದೆ. ಎರಡು ಕೊಕಾ ಕೋಲಾ ಬಾಟಲಿಗಳನ್ನು ಅತ್ತ ಸರಿಸಿ ಅವರು ಇರಿಸಿದ್ದಾರೆ.

 "ನಾನು ಇವುಗಳನ್ನು ತೆಗೆಯಬಹುದೇ? ಆದರೂ ಅವುಗಳನ್ನು ಅಲ್ಲಿ ಇರಿಸಬೇಕಿದೆ. ಇದು ಕ್ರಿಸ್ಟಿಯಾನೋ ಅವರಿಗೆ ಒಳ್ಳೆಯದಾದರೆ,  ನನಗೂ ಒಳ್ಳೆಯದೇ, ಅದು ಸರಿ" ಎನ್ನುತ್ತಾ ಅವರು ಬಾಟಲಿಗಳನ್ನು ಅತ್ತ ಇರಿಸಿದ್ದಾರೆ.

#DavidWarner does a Christiano #Ronaldo. Removes @CocaCola bottles from his press conference last night. When asked to put it back, he said, "If it's good enough for Christiano, it's good enough for me." pic.twitter.com/79iPqvagRi

— krishnamurthy (@krishna0302) October 29, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X