Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುನೀತ್ ರಾಜ್‌ಕುಮಾರ್‌ ನಿಧನಕ್ಕೆ ಸಂತಾಪ...

ಪುನೀತ್ ರಾಜ್‌ಕುಮಾರ್‌ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ29 Oct 2021 4:59 PM IST
share
ಪುನೀತ್ ರಾಜ್‌ಕುಮಾರ್‌ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಕನ್ನಡ ಚಲನಚಿತ್ರ ನಟ ಪುನೀತ್ ರಾಜ್ ಕುಮಾರ್(46 ವರ್ಷ)  ಅವರು ಶುಕ್ರವಾರ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ರಾಜಕಾರಣಿಗಳು ಜನಪ್ರಿಯ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

"ವಿಧಿಯ ಕ್ರೂರತೆ  ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್ ಅವರನ್ನು ನಮ್ಮಿಂದ ದೂರ ಮಾಡಿದೆ. ಇದು ಅವರು ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಕೆಲಸ ಹಾಗೂ ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಹಾಗೂ  ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

A cruel twist of fate has snatched away from us a prolific and talented actor, Puneeth Rajkumar. This was no age to go. The coming generations will remember him fondly for his works and wonderful personality. Condolences to his family and admirers. Om Shanti. pic.twitter.com/ofcNpnMmW3

— Narendra Modi (@narendramodi) October 29, 2021

My heartfelt condolences to the family, friends and fans of Kannada actor Puneeth Rajkumar.

Gone too soon.

— Rahul Gandhi (@RahulGandhi) October 29, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X