ಕೇಂದ್ರ ಸಚಿವ ಭಗವಂತ ಖೂಬಾ ಅ.29ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ

ಉಡುಪಿ, ಅ.29: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಶನಿವಾರ ಬೆಳಗ್ಗೆ 7:15ಕ್ಕೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿ ರುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್‌ನಾಯಕ್ ಕುಯಿಲಾಡಿ, ರಾಜ್ಯದ ಲಾನುಭವಿಗಳ ಪ್ರಕೋಷ್ಠದ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ ಹಾಗೂ ಸಂಚಾಲಕ ಸಂತೋಷ ಸುವರ್ಣ ಉದ್ಯಾವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





