Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನೂ ಒಂದು ರಾತ್ರಿ ಅರ್ಥರ್ ರೋಡ್...

ಇನ್ನೂ ಒಂದು ರಾತ್ರಿ ಅರ್ಥರ್ ರೋಡ್ ಜೈಲಿನಲ್ಲಿ ಕಳೆಯಲಿರುವ ಆರ್ಯನ್ ಖಾನ್

1 ಲಕ್ಷ ರೂಪಾಯಿ ಜಾಮೀನು ಬಾಂಡ್ ಗೆ ಸಹಿ ಹಾಕಿದ ಜೂಹಿ ಚಾವ್ಲಾ

ವಾರ್ತಾಭಾರತಿವಾರ್ತಾಭಾರತಿ29 Oct 2021 2:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇನ್ನೂ ಒಂದು ರಾತ್ರಿ ಅರ್ಥರ್ ರೋಡ್ ಜೈಲಿನಲ್ಲಿ ಕಳೆಯಲಿರುವ ಆರ್ಯನ್ ಖಾನ್

 ಮುಂಬೈ: ಆರ್ಥರ್ ರೋಡ್ ಜೈಲಿನ ಅಧಿಕಾರಿಗಳು ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ನನ್ನು ಅಕ್ಟೋಬರ್ 29 ಶುಕ್ರವಾರ ಬಿಡುಗಡೆ ಮಾಡುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

 "ಆರ್ಯನ್ ಇಂದು ಬಿಡುಗಡೆಯಾಗುವುದಿಲ್ಲ, ನಾಳೆ ಬಿಡುಗಡೆಯಾಗುತ್ತಾರೆ" ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

26 ದಿನಗಳ ಕಾಲ ಬಂಧನದಲ್ಲಿದ್ದ ಆರ್ಯನ್ ಖಾನ್ ಗೆ  ಅಕ್ಟೋಬರ್ 28 ರಂದು ಜಾಮೀನು ನೀಡಲಾಯಿತು. ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಅರ್ಬಾಝ್  ಮರ್ಚೆಂಟ್ ಹಾಗೂ  ಮುನ್‌ಮುನ್ ಧಮೇಚಾ ಅವರಿಗೂ ಜಾಮೀನು ನೀಡಲಾಗಿದೆ.

ಜೈಲಿನ ಅಧಿಕಾರಿಗಳ ಪ್ರಕಾರ, ಜೈಲಿನಲ್ಲಿ ಕಾಗದಪತ್ರದ  ಕೆಲಸಕ್ಕಾಗಿ ಶುಕ್ರವಾರ ಸಂಜೆ 5.30 ರ ಗಡುವು ತಪ್ಪಿಸಿಕೊಂಡಿರುವುದರಿಂದ ಆರ್ಯನ್ ಖಾನ್ ಶನಿವಾರವಷ್ಟೇ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಗುರುವಾರ ಜಾಮೀನು ಪಡೆದ ಆರ್ಯನ್ ಖಾನ್ ಶುಕ್ರವಾರ ಜೈಲಿನಿಂದ ಹೊರಬರುವ ನಿರೀಕ್ಷೆಯಲ್ಲಿದ್ದರು. ಆದರೆ ವಿಧಿವಿಧಾನಗಳಿಗೆ ಸಮಯ ತೆಗೆದುಕೊಂಡಿದ್ದು  ಸಂಜೆ 5:30 ರ ಮೊದಲು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ, ಇದರಿಂದಾಗಿ ಅವರು ಜೈಲಿನಲ್ಲಿ ಮತ್ತೊಂದು ರಾತ್ರಿ ಕಳೆಯಬೇಕಾಗಿದೆ.

1 ಲಕ್ಷ ರೂಪಾಯಿ ಜಾಮೀನು ಬಾಂಡ್ ಗೆ ಸಹಿ ಹಾಕಿದ ಜೂಹಿ ಚಾವ್ಲಾ

ಬಾಂಬೆ ಹೈಕೋರ್ಟ್ ಜಾಮೀನು ಷರತ್ತುಗಳನ್ನು ಸ್ಪಷ್ಟಪಡಿಸಿದ ನಂತರ ನಟಿ ಜೂಹಿ ಚಾವ್ಲಾ ಶುಕ್ರವಾರ ಸಂಜೆ ವಿಶೇಷ ಎನ್ ಡಿಪಿಎಸ್  (ನಾರ್ಕೋಟಿಕ್ ಡ್ರಗ್ಸ್ ಹಾಗೂ  ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್) ನ್ಯಾಯಾಲಯಕ್ಕೆ ತೆರಳಿದರು. ಶಾರುಖ್ ಖಾನ್ ಅವರ ಪುತ್ರ  ಆರ್ಯನ್ ಖಾನ್ ಬಿಡುಗಡೆಗಾಗಿ ಬಾಲಿವುಡ್ ನಟಿ ಜೂಹಿ ಚಾವ್ಲಾ 1 ಲಕ್ಷ ರೂಪಾಯಿ ಜಾಮೀನು ಬಾಂಡ್‌ಗೆ ಸಹಿ ಹಾಕಿದರು. ಬಾಂಬೆ ಹೈಕೋರ್ಟ್ ಶುಕ್ರವಾರ ಆರ್ಯನ್ ಖಾನ್ ಅವರನ್ನು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್‌ನಲ್ಲಿ ಅದೇ ಮೊತ್ತದ ಒಂದು ಅಥವಾ ಇಬ್ಬರು ಶ್ಯೂರಿಟಿಗಳೊಂದಿಗೆ ಬಿಡುಗಡೆ ಮಾಡಬೇಕೆಂದು ತೀರ್ಪು ನೀಡಿತ್ತು.

ಶಾರುಖ್ ಖಾನ್ ಅವರ ಆಪ್ತ ಸ್ನೇಹಿತೆ  ಹಾಗೂ ಒಟ್ಟಿಗೆ ಸಾಲು ಸಾಲು ಚಿತ್ರಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜೂಹಿ ಚಾವ್ಲಾ ಆರ್ಯನ್ ಖಾನ್‌ಗೆ ಶ್ಯೂರಿಟಿ ನೀಡಿದರು ಎಂದು ಆರ್ಯನ್ ಖಾನ್ ಅವರ ವಕೀಲ ಸತೀಶ್ ಮಾನೆಶಿಂಧೆ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X