Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಝಿ ಸ್ಥಾನ ನಿರ್ವಹಣೆ ಕಠಿಣ ಜವಾಬ್ದಾರಿ:...

ಖಾಝಿ ಸ್ಥಾನ ನಿರ್ವಹಣೆ ಕಠಿಣ ಜವಾಬ್ದಾರಿ: ಜಿಫ್ರಿ ತಂಙಳ್

ಪುತ್ತೂರು ಸಂಯುಕ್ತ ಖಾಝಿ ಬೈಅತ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Oct 2021 11:51 PM IST
share
ಖಾಝಿ ಸ್ಥಾನ ನಿರ್ವಹಣೆ ಕಠಿಣ ಜವಾಬ್ದಾರಿ: ಜಿಫ್ರಿ ತಂಙಳ್

ಪುತ್ತೂರು: ಖಾಝಿಯ  ಸ್ಥಾನ ಎಂಬುದು ಅತ್ಯಂತ ಕಠಿಣ ಜವಾಬ್ದಾರಿಯುತವಾಗಿದೆ. ಅತ್ಯಂತ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಿದ್ದೀರಿ, ಮುಂದಿನ ದಿನಗಳಲ್ಲಿ ಇಸ್ಲಾಮೀ ಚೌಕಟ್ಟಿನಲ್ಲಿ ನಾನು ನಿಮ್ಮ ಸೇವೆಗೈಯ್ಯಲಿದ್ದೇನೆ ಎಂಬ ದೃಡ ವಿಶ್ವಾಸವಿದೆ ಎಂದು ಪುತ್ತೂರು ಮತ್ತು ಸುತ್ತಮುತ್ತಲ ಮೊಹಲ್ಲಾಗಳ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯಾ ತಂಙಳ್ ಹೇಳಿದರು. 

ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಯ ವಠಾರದಲ್ಲಿ ಶುಕ್ರವಾರ ಅಪರಾಹ್ನ ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಅವರ ಖಾಝಿ ಸ್ವೀಕಾರ ಸಮಾರಂಭವು ನಡೆಯಿತು. 

ನಾನು ನಂದಿಯಲ್ಲಿ ಮೊದಲ ಬಾರಿಗೆ ಖಾಝಿಯಾಗಿ ನೇಮಕವಾಗಿದ್ದೆ, ಸದ್ಯ ಮುನ್ನೂರಕ್ಕೂ ಮಿಕ್ಕಿ ಮೊಹಲ್ಲಾಗಳ ಖಾಝಿಯಾಗಿದ್ದೇನೆ  ಎಂದು ತಿಳಿಸಿದ ಸಯ್ಯದ್ ಜಿಫ್ರಿ ತಂಙಳ್ ಅವರು ಸುನ್ನಿ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕಿದೆ. ನಾವು ಸಜ್ಜನರಾಗಿ ಬಾಳಿ ಬದುಕಬೇಕು, ನಾವು ಉತ್ತಮ ವ್ಯಕ್ತಿಗಳಾದರೆ ನಮಗೆ ಜನ ಗೌರವ ಕೊಡುತ್ತಾರೆ, ನಾವು ಪ್ರತೀಯೊಬ್ಬರೂ ಗೌರವದಿಂದ ಬದುಕುವುದನ್ನು ಮೈಗೂಡಿಸಿಕೊಳ್ಳಬೇಕು. ನನ್ನನ್ನು ಖಾಝಿಯಾಗಿ ಸ್ವೀಕರಿಸಿದ ಪ್ರತೀ ಮೊಹಲ್ಲಾದ ಆಗುಹೋಗುಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಪ್ರತಿಯೊಂದು ಕ್ಷೇತ್ರದಲ್ಲೂ ಮೊಹಲ್ಲಾಗಳ ಅಭಿವೃದ್ದಿಗೆ ಶ್ರಮವಹಿಸುತ್ತೇನೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಪುತ್ತೂರು ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಸ್ತ ಕರ್ನಾಟಕ ಮುಶಾವರದ ಅಧ್ಯಕ್ಷ ಸಯ್ಯದ್ ಝೈನುಲ್ ಅಬಿದೀನ್ ತಂಙಳ್ ದುಗ್ಗಲಡ್ಕ ಸಮಾರಂಭ ಉದ್ಘಾಟಿಸಿದರು. 

ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದ ಕಾರ್ಯದರ್ಶಿ ಪಿ ಪಿ ಉಮ್ಮರ್ ಮುಸ್ಲಿಯಾರ್ ಕೊಯ್ಯೋಡ್ ಮುಖ್ಯ ಪ್ರಭಾಷಣ ಮಾಡಿದರು. 
ಕಾರ್ಯಕ್ರಮದಲ್ಲಿ ಹಲವು ಮಂದಿ ಧಾರ್ಮಿಕ ಮುಖಂಡರು, ವಿವಿಧ ಮಸೀದಿಗಳ ಅಧ್ಯಕ್ಷರುಗಳು, ಖತೀಬ್, ಮುದರ್ರಿಸರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X