Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ತಂಡಗಳ...

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ತಂಡಗಳ ನಡುವೆ ಹೊಡೆದಾಟ: 7 ಮಂದಿಯ ಬಂಧನ

ಮಹಿಳಾ ಪೊಲೀಸ್ ಅಧಿಕಾರಿಗೂ ಹಲ್ಲೆ!

ವಾರ್ತಾಭಾರತಿವಾರ್ತಾಭಾರತಿ31 Oct 2021 12:31 PM IST
share
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ತಂಡಗಳ ನಡುವೆ ಹೊಡೆದಾಟ: 7 ಮಂದಿಯ ಬಂಧನ

ಮಂಗಳೂರು, ಅ.31: ನಗರದ ಬಳ್ಳಾಲ್‌ಬಾಗ್‌ನ ಸಾಯಿ ನೆಸ್ಟ್ ಸರ್ವಿಸ್ ಅಪಾರ್ಟ್‌ಮೆಂಟ್ ಎದುರು ಸಾರ್ವಜನಿಕ ಸ್ಥಳದಲ್ಲಿ ಕಳೆದ ಮಧ್ಯರಾತ್ರಿ ಯುವಕರ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಠಾಣೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಧೀರಜ್ ಶೆಟ್ಟಿ, ರಕ್ಷಿತ್ ಕೆ., ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎಂದು ಗುರುತಿಸಲಾಗಿದೆ.

ಸುಮಾರು 15ರಿಂದ 20 ಜನರ ಯುವಕರ ತಂಡ ಪರಸ್ಪರ ಒಬ್ಬರನ್ನೊಬ್ಬರು ಎಳೆದಾಡಿಕೊಂಡು ಮರದ ವಿಕೆಟ್, ಪೈಪ್ ಕಲ್ಲುಗಳನ್ನು ಹಿಡಿದು ಹಲ್ಲೆ ನಡೆಸಿದ್ದು, ಅಲ್ಲಿದ್ದ ವಾಹನಗಳನ್ನೂ ಜಖಂಗೊಳಿಸಿದ್ದಾರೆ. ಘಟನೆಯಲ್ಲಿ ಒಂದು ಚತುಷ್ಕಕ್ರ, ಆರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಪೊಲೀಸ್ ಅಧಿಕಾರಿಗೂ ಹಲ್ಲೆ!

ನಿನ್ನೆ ರಾತ್ರಿ ಬರ್ಕೆ ಠಾಣಾ ಪೊಲೀಸ್ ಉಪನಿರೀಕ್ಷಕಿ ಶೋಭಾ ರಾತ್ರಿ ರೌಂಡ್ಸ್ ನಡೆಸುತ್ತಿದ್ದ ವೇಳೆ ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭ ಎರಡು ತಂಡಗಳ ಹೊಡೆದಾಟ ನಡೆಯತ್ತಿದ್ದು, ಗಲಾಟೆ ಬಿಡಿಸಲು ಪ್ರಯತ್ನಿಸಿದ್ದಾರೆ. ಗುಂಪಿನಲ್ಲಿದ್ದ ಕೆಲವು ಸ್ಥಳೀಯ ಯುವಕರ ಪರಿಚಯವಿದ್ದ ಮಹಿಳಾ ಪೊಲೀಸ್ ಅಧಿಕಾರಿ ಗುಂಪಿನಲ್ಲಿದ್ದವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಈ ವೇಳೆ ಧೀರಜ್ ಎಂಬಾತ ಉಪನಿರೀಕ್ಷಕಿ ಶೋಭಾ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಶೋಭಾರ ಕೈಯಲ್ಲಿದ್ದ ವಾಕಿಟಾಕಿ ಕಿತ್ತೆಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದನೆನ್ನಲಾಗಿದೆ.

 ಈ ಸಂದರ್ಭ ಸ್ಥಳಕ್ಕೆ ಪಿಎಸ್ಸೈ ಹಾರೂನ್ ಅಖ್ತರ್ ಹಾಗೂ ಇತರ ಸಿಬ್ಬಂದಿ ಆಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಈ ಸಂದರ್ಭ ಅಲ್ಲಿದ್ದ ಕೆಲ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X