Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲಾ ಕಾರಾಗೃಹದಲ್ಲಿ 'ಕಲಿಕೆಯಿಂದ...

ದ.ಕ. ಜಿಲ್ಲಾ ಕಾರಾಗೃಹದಲ್ಲಿ 'ಕಲಿಕೆಯಿಂದ ಬದಲಾವಣೆ' ಸಾಕ್ಷರತಾ ಕಾರ್ಯಕ್ರಮಕ್ಕೆ ಡಿಸಿ ಡಾ. ರಾಜೇಂದ್ರ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Nov 2021 4:40 PM IST
share
ದ.ಕ. ಜಿಲ್ಲಾ ಕಾರಾಗೃಹದಲ್ಲಿ ಕಲಿಕೆಯಿಂದ ಬದಲಾವಣೆ ಸಾಕ್ಷರತಾ ಕಾರ್ಯಕ್ರಮಕ್ಕೆ ಡಿಸಿ ಡಾ. ರಾಜೇಂದ್ರ ಚಾಲನೆ

ಮಂಗಳೂರು : ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸಾಕ್ಷರತಾ ಸಮಿತಿಯ ಸಹಭಾಗಿತ್ವದೊಂದಿಗೆ ಕಾರಾಗೃಹದಲ್ಲಿನ ಅನಕ್ಷರಸ್ಥ ಮತ್ತು ಅರೆ ಅಕ್ಷರಸ್ಥ ಬಂದಿಗಳಿಗೆ 'ಕಲಿಕೆಯಿಂದ ಬದಲಾವಣೆ' ಎಂಬ ಸಾಕ್ಷರತಾ ಕಾರ್ಯಕ್ರಮದ ಖಾಯಂ ಕಲಿಕಾ ಕೇಂದ್ರವನ್ನು ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಉದ್ಟಾಟಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ.,  ಜೈಲಿನಲ್ಲಿರುವ ಅನಕ್ಷರಸ್ಥ ಮತ್ತು ಆರೆ ಅಕ್ಷರಸ್ಥ ಬಂದಿಗಳು ಈ ಕಾರ್ಯಕ್ರಮದ ಮೂಲಕ ಸಾಕ್ಷರರಾಗಲು ಒಂದು ಉತ್ತಮ ಅವಕಾಶವನ್ನು ಸರಕಾರದಿಂದ ಕಲ್ಪಿಸಲಾಗಿದೆ, ದೊರೆತ ಅವಕಾಶದ ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗುವಂತೆ  ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾರಾಗೃಹದ ಅಧೀಕ್ಷಕ ಚಂದನ್ ಜೆ. ಪಟೇಲ್ ಮಾತನಾಡಿ, ಇದು ದೇಶದಲ್ಲಿಯೇ ವಿನೂತನ ಕಾರ್ಯಕ್ರಮವಾಗಿದ್ದು, ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಇಂದಿನಿಂದ ಏಕಕಾಲದಲ್ಲಿ ಚಾಲನೆ ದೊರೆತಿದೆ. ಕಾರಾಗೃಹಕ್ಕೆ ಬರುವಾಗ ಅನಕ್ಷರಸ್ಥರಾಗಿರುವ ಬಂದಿಗಳು ಬಿಡುಗಡೆ ಹೊಂದುವುದರೊಳಗಾಗಿ ಅಕ್ಷರಸ್ಥರನ್ನಾಗಿ ಮಾಡುವುದೇ ಈ ಕಾರ್ಯಕ್ರಮದ ಗುರಿಯಾಗಿದೆ ಹಾಗೂ ಇದರಲ್ಲಿ ಅಕ್ಷರಸ್ಥ ಬಂದಿಗಳು ಅನಕ್ಷರಸ್ಥ ಬಂದಿಗಳ ಕಲಿಕೆ ಚಟುವಟಿಕೆಯಲ್ಲಿ ನೆರವಾಗಲಿರುವುದು ವಿಶೇಷತೆಯಾಗಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧರ್ಮಗಿರಿ ರಾಮಸ್ವಾಮಿ ಸುಬ್ಬಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ಸಹಾಯಕ ಪೊಲೀಸ್ ಆಯುಕ್ತ ರವೀಶ್ ನಾಯಕ್, ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ಸುಧಾಕರ ಮತ್ತು ಜನಶಿಕ್ಷಣ ಟ್ರಸ್ಟ್ ನ  ನಿರ್ದೇಶಕ ಶೀನ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ಜನ ಅನಕ್ಷರಸ್ಥ ಹಾಗೂ 5 ಜನ ಅರೆ ಅಕ್ಷರಸ್ಥ ಬಂದಿಗಳಿಗೆ ಕಲಿಕಾ ಕಿಟ್ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X