ನ.2ರಂದು ದಾರಿದೀಪಕ್ಕಾಗಿ ಆಗ್ರಹಿಸಿ ಪ್ರತಿಭಟನೆ
ಉಡುಪಿ, ನ.1: ಕಡಿಯಾಳಿಯಿಂದ ಪರ್ಕಳದ ವರೆಗಿನ ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ದಾರಿದೀಪದ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ನೇತೃತ್ವದಲ್ಲಿ ನ.2ರಂದು ಸಂಜೆ 6ಗಂಟೆಗೆ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





