Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಹಮ್ಮದ್‌ ಶಮಿಗೆ ಬೆಂಬಲ: ಟ್ವಿಟರ್‌...

ಮುಹಮ್ಮದ್‌ ಶಮಿಗೆ ಬೆಂಬಲ: ಟ್ವಿಟರ್‌ ನಲ್ಲಿ ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ !

ವಾರ್ತಾಭಾರತಿವಾರ್ತಾಭಾರತಿ1 Nov 2021 10:11 PM IST
share
ಮುಹಮ್ಮದ್‌ ಶಮಿಗೆ ಬೆಂಬಲ: ಟ್ವಿಟರ್‌ ನಲ್ಲಿ ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ !

ಹೊಸದಿಲ್ಲಿ: ಇದೀಗ ಡಿಲೀಟ್ ಆಗಿರುವ @Criccrazyygirl ಖಾತೆಯಿಂದ ಭಾರತ ಪುರುಷರ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಅವರ ಪುತ್ರಿ ಒಂಬತ್ತು ತಿಂಗಳ ವಮಿಕಾ ಕೊಹ್ಲಿಗೆ ಅತ್ಯಾಚಾರ ಬೆದರಿಕೆ ಹಾಕಿರುವ ಟ್ವೀಟ್ ಬಂದಿದ್ದು, ಇದು ಎಲ್ಲರನ್ನು ಭಯಭೀತರನ್ನಾಗಿಸಿದೆ ಎಂದು The quint  ವರದಿ ಮಾಡಿದೆ

ಅತ್ಯಾಚಾರದ ಬೆದರಿಕೆಯನ್ನು ಟ್ವೀಟ್ ಮಾಡಿದ ವ್ಯಕ್ತಿಯ ಗುರುತನ್ನು ಇನ್ನಷ್ಟೇ ಪರಿಶೀಲಿಸಬೇಕಾಗಿದೆ. ಪಾಕಿಸ್ತಾನದ ಮೂಲದ ಖಾತೆಯೆಂದು ಮೊದಲು ಪ್ರಚಾರ ಮಾಡಲಾಗಿತ್ತು. ಆದರೆ, ಈ ಹಿಂದೆ ಮೂರು ಬಾರಿ ಈ ಖಾತೆಯ ಹೆಸರು ಬದಲಾವಣೆ ಮಾಡಲಾಗಿದ್ದು, ಬಲಪಂಥೀಯ ವಿಚಾರಧಾರೆಗಳನ್ನು ಪೋಸ್ಟ್‌ ಮಾಡುತ್ತಿತ್ತು ಎಂದು altnews ಸಹಸಂಸ್ಥಾಪಕ ಮುಹಮ್ಮದ್‌ ಝುಬೈರ್‌ ಟ್ವೀಟ್‌ ಮಾಡಿದ್ದಾರೆ.

ಈಗ ಯುಎಇ ಹಾಗೂ ಒಮಾನ್ ನಲ್ಲಿ ನಡೆಯುತ್ತಿರುವ ಪುರುಷರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಕ್ರಿಕೆಟ್ ತಂಡವು 10 ವಿಕೆಟ್‌ಗಳ ಸೋಲನ್ನು ಅನುಭವಿಸಿದ ನಂತರ ಆನ್‌ಲೈನ್‌ನಲ್ಲಿ ದಾಳಿಗೊಳಗಾದ ತಂಡದ ಸಹ ಆಟಗಾರ ಮುಹಮ್ಮದ್ ಶಮಿಯವರನ್ನು ಬೆಂಬಲಿಸಿ ಮಾತನಾಡಿದ್ದಕ್ಕಾಗಿ ನಾಯಕ ಕೊಹ್ಲಿ ಕಟುವಾದ ಟ್ರೋಲಿಂಗ್ ಎದುರಿಸುತ್ತಿರುವ ಸಮಯದಲ್ಲಿ ಈ ಟ್ವೀಟ್ ಬಂದಿದೆ.

ಪಾಕ್ ವಿರುದ್ಧ  ಪಂದ್ಯದಲ್ಲಿ  3.5 ಓವರ್‌ಗಳಲ್ಲಿ 43 ರನ್‌ಗಳನ್ನು ಬಿಟ್ಟುಕೊಟ್ಟ ನಂತರ ಶಮಿ ಅವರು ಇನ್‌ಸ್ಟಾಗ್ರಾಮ್ ಹಾಗೂ ಟ್ವಿಟರ್‌ನಲ್ಲಿ ಕೆಟ್ಟ ಆನ್‌ಲೈನ್ ಟ್ರೋಲಿಂಗ್ ಮತ್ತು ನಿಂದನೆಗೆ ಒಳಗಾಗಿದ್ದರು. ಶಮಿ ಅವರ ದೇಶಭಕ್ತಿಯನ್ನು ಪ್ರಶ್ನಿಸುತ್ತಿರುವ ಟ್ರೋಲ್‌ಗಳನ್ನು ಕೊಹ್ಲಿ ತರಾಟೆಗೆ ತೆಗೆದುಕೊಂಡಿದ್ದರು.

ಅಕ್ಟೋಬರ್‌ನಲ್ಲಿ ಐಪಿಎಲ್ 2020 ರ ಸಮಯದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ಕಳಪೆ ಪ್ರದರ್ಶನದ ನಂತರ ಮಾಜಿ ನಾಯಕ ಧೋನಿ ಅವರ ಐದು ವರ್ಷದ ಮಗಳು ಝಿವಾ ಧೋನಿ ಅವರಿಗೂ ಅತ್ಯಾಚಾರ ಬೆದರಿಕೆಗಳನ್ನು ಒಡ್ಡಲಾಗಿತ್ತು.

ಕಚ್ ಜಿಲ್ಲೆಯ ನಾಮ್ನಾ ಕಪಾಯ ಗ್ರಾಮದ ನಿವಾಸಿಯಾಗಿರುವ ಈತ ಧೋನಿ ಪತ್ನಿ ಸಾಕ್ಷಿ ಧೋನಿ ಅವರ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬೆದರಿಕೆ ಸಂದೇಶ ಹಾಕಿದ್ದ. ಈತನನ್ನು ಬಳಿಕ ಬಂಧಿಸಲಾಗಿತ್ತು.

Lol nice try to distance yourself. The account @Criccrazyygirl is not from Pakistan but a Right Wing troll from Hyderabad. His earlier accounts were : @Criccrazyygirl, @ramanheist & @pellikuturuhere.
Here, unique 'data-user-id' (1386685474182369290) is same for all 3 accounts. https://t.co/qIVkcJRN6t pic.twitter.com/AmRlL9J7jb

— Mohammed Zubair (@zoo_bear) October 31, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X