Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ...

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ನೂತನ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ1 Nov 2021 10:52 PM IST
share
ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ನೂತನ ಸಮಿತಿ ರಚನೆ

ವಿಟ್ಲ : ಜನಜಾಗೃತಿ ಸಮಿತಿಯ ಕೆಲಸಗಳು ಗ್ರಾಮ ಮಟ್ಟದಲ್ಲಿ ಯಶಸ್ವಿಯಾಗಿ ನಡೆದಾಗ  ಆರೋಗ್ಯ ಪೂರ್ಣವಾದ ಪರಿವರ್ತನೆ ಸಮಾಜದಲ್ಲಿ ಆಗಲು  ಸಾಧ್ಯ ಎಂದು ಮಾಜಿ ಶಾಸಕ, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರುಕ್ಮಯ ಪೂಜಾರಿ ಹೇಳಿದರು.

ಅವರು ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ನೂತನ ಸಮಿತಿ ರಚನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಚನ್ನಪ್ಪಗೌಡ ಜನಜಾಗೃತಿಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತ ಸಮಾಜದಲ್ಲಿ ಉತ್ತಮ ಬೆಳವಣಿಗೆಯನ್ನು ತರುತ್ತಿದೆ ಎಂದರು. ಯೋಜನೆಯ ಶಿಬಿರಾಧಿಕಾರಿ  ದಿವಾಕರ ಪೂಜಾರಿಯವರು ಕಾಲ ಬದಲಾದಂತೆ ವ್ಯವಸ್ಥೆಯ ಒಳಗೆ ಸದಾ ಚಲನಶೀಲತೆ ಇರಬೇಕು ಎಂದರು. ಜನಜಾಗೃತಿ ವೇದಿಕೆಯ ಕಲ್ಲಡ್ಕ ವಲಯದ ಅಧ್ಯಕ್ಷೆ  ಶ್ರೀಮತಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಅಭಿಲಾಶ್ ಶೆಟ್ಟಿ, ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹಿರಣ್ಮಯಿ, ಜನಜಾಗೃತಿ ವೇದಿಕೆಯ ಸದಸ್ಯರಾದ ಇದಿನಬ್ಬ ಮೊದಲಾದವರು ಉಪಸ್ಥಿತರಿದ್ದರು. ಕಲ್ಲಡ್ಕ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ಕಲ್ಲಡ್ಕ ವಲಯದ ಗಣ್ಯರು ಹಾಗೂ ನವಜೀವನ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X