Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಚಿತ್ರ...

ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಚಿತ್ರ ತೆಗೆಯಲು ಹೇಳುವುದು ‘ಅಪಾಯಕಾರಿ ಪ್ರಸ್ತಾವನೆ’ ಎಂದ ಕೇರಳ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ3 Nov 2021 7:51 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಚಿತ್ರ ತೆಗೆಯಲು ಹೇಳುವುದು ‘ಅಪಾಯಕಾರಿ ಪ್ರಸ್ತಾವನೆ’ ಎಂದ ಕೇರಳ ಹೈಕೋರ್ಟ್

ತಿರುವನಂತಪುರಂ: ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿಯ ಫೋಟೋ ತೆಗೆದುಹಾಕುವಂತೆ ಕೋರುವುದು ಒಂದು ಅಪಾಯಕಾರಿ ಪ್ರಸ್ತಾವನೆಯಾಗಿದೆ ಎಂದು ಕೇರಳ ಹೈಕೋರ್ಟಿನ ನ್ಯಾಯಾಧೀಶರೊಬ್ಬರು ಮಂಗಳವಾರ ಪ್ರಕರಣವೊಂದರ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದಾರೆ ಎಂದು livelaw.in ವರದಿ ಮಾಡಿದೆ.

ಕೋವಿಡ್-19 ಲಸಿಕೆ ಪ್ರಮಾಣಪತ್ರದ ಕೆಳ ಭಾಗದಲ್ಲಿ ಪ್ರಧಾನಿಯ ಚಿತ್ರವನ್ನು ತೆಗೆದುಹಾಕಬೇಕು ಹಾಗೂ ಅದು ತನ್ನ ಖಾಸಗಿ ಸ್ಥಳ ಮತ್ತು ಅದರ ಮೇಲೆ ತನಗೆ ಹಕ್ಕಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಈ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ಭಾರತದಲ್ಲಿ ಕರೆನ್ಸಿ ನೋಟುಗಳಲ್ಲಿಯೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವಿರುವುದನ್ನು ಬೆಟ್ಟು ಮಾಡಿದೆ.

“ನಾಳೆ ಬೇರೆ ಯಾರಾದರೂ ಬಂದು ತಮಗೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಬೇಡ ಅದನ್ನು ತೆಗೆದು ಹಾಕಬೇಕೆಂದು ಕೇಳಬಹುದು,'' ಎಂದು ಜಸ್ಟಿಸ್ ಎನ್ ನಗರೇಶ್ ಪ್ರತಿಕ್ರಿಯಿಸಿದರು. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲ ಅಜಿತ್ ರಾಯ್, ಗಾಂಧೀಜಿ ಅವರ ಭಾವಚಿತ್ರ ಕರೆನ್ಸಿ ನೋಟುಗಳಲ್ಲಿ ಆರ್‍ಬಿಐ ಸೂಚನೆಯ ಪ್ರಕಾರವಿದೆ ಆದರೆ ಪ್ರಧಾನಿ ಮೋದಿಯ ಫೋಟೋ ಲಸಿಕೆ ಪ್ರಮಾಣಪತ್ರಗಳಲ್ಲಿ ಯಾವುದೇ ಶಾಸನಬದ್ಧ ನಿಬಂಧನೆಯಿಂದಾಗಿ ಇಲ್ಲ ಎಂದು ಹೇಳಿದರು.

ಭಾರತ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್, ತಮಗೆ ಹೇಳಿಕೆ ಸಲ್ಲಿಸಲು ಸಮಯಾವಕಾಶ ಕೋರಿದ ನಂತರ ಮುಂದಿನ ವಿಚಾರಣೆಯನ್ನು ನವೆಂಬರ್ 23ಕ್ಕೆ ನಿಗದಿಪಡಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X