Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆಯ...

ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ಪಡೆದ ಕೋವ್ಯಾಕ್ಸಿನ್: ವರದಿ

ವಾರ್ತಾಭಾರತಿವಾರ್ತಾಭಾರತಿ3 Nov 2021 12:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ಪಡೆದ ಕೋವ್ಯಾಕ್ಸಿನ್: ವರದಿ

ಹೊಸದಿಲ್ಲಿ: ವಿಶ್ವ ಆರೋಗ್ಯ ಸಂಸ್ಥೆಯು ಕೋವಾಕ್ಸಿನ್ ಗೆ ಇಯುಎಲ್ ಅಥವಾ ತುರ್ತು ಬಳಕೆಯ ಪಟ್ಟಿಯಲ್ಲಿ ಸ್ಥಾನ ನೀಡಿದೆ  ಎಂದು ಮೂಲಗಳು ಬುಧವಾರ  ತಿಳಿಸಿವೆ.

ಈ ಮೂಲಕ 'ಭಾರತದಲ್ಲಿ ತಯಾರಿಸಿದ' ಕೋವಿಡ್ -19 ಲಸಿಕೆಯನ್ನು ಇತರ ದೇಶಗಳು ಗುರುತಿಸುತ್ತವೆ. ಭಾರತದ ಕೋವಾಕ್ಸಿನ್ ಲಸಿಕೆಗೆ ಜಾಗತಿಕ ಮನ್ನಣೆ ಲಭಿಸಿದ್ದು 2 ಡೋಸ್ ಲಸಿಕೆ ಪಡೆದವರು ವಿದೇಶಕ್ಕೆ ಪ್ರಯಾಣಿಸಬಹುದು. ಲಸಿಕೆ ಪಡೆದ ಭಾರತೀಯರು ವಿದೇಶಕ್ಕೆ ಪ್ರಯಾಣಿಸುವಾಗ ಸ್ವಯಂ-ಸಂಪರ್ಕತಡೆಯನ್ನು ಹೊಂದಬೇಕಾಗಿಲ್ಲ ಅಥವಾ ವಿದೇಶಕ್ಕೆ ನಿರ್ಬಂಧಗಳನ್ನು ಎದುರಿಸುವ ಅಗತ್ಯವಿಲ್ಲ ಎಂದು ವರದಿಯಾಗಿದೆ.

ತುರ್ತು ಪಟ್ಟಿ ಅಥವಾ ಇಯುಎಲ್  ಸುದೀರ್ಘ ಹಾಗೂ  ಕಠಿಣ ಪರಿಶೀಲನಾ ಅವಧಿಯ ಕೊನೆಯಲ್ಲಿ ಬರುತ್ತದೆ. ಕೋವ್ಯಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್ ಮೊದಲು ಎಪ್ರಿಲ್‌ನಲ್ಲಿ ಅರ್ಜಿ ಸಲ್ಲಿಸಿದೆ ಹಾಗೂ ಜುಲೈನಲ್ಲಿ ಅಗತ್ಯವಿರುವ ಡೇಟಾವನ್ನು ಒದಗಿಸಿದೆ. ಇದು ಲಸಿಕೆಯ ಸುರಕ್ಷತೆ, ಪರಿಣಾಮಕಾರಿತ್ವ ಹಾಗೂ ಸ್ಥಿರತೆಯ ಬಗ್ಗೆ ಭರವಸೆಗಳನ್ನು ಒಳಗೊಂಡಿರುತ್ತದೆ. ಜೊತೆಗೆ ಉತ್ಪಾದನಾ ಸೌಲಭ್ಯಗಳು ತಪಾಸಣೆಗಳನ್ನು ಒಳಗೊಂಡಿರುತ್ತದೆ.

ವಿಸ್ತೃತ ವಿಳಂಬದಿಂದಾಗಿ ಲಕ್ಷಾಂತರ ಭಾರತೀಯರು ಅದರಲ್ಲೂ ವಿದ್ಯಾರ್ಥಿಗಳು, ಕೆಲಸ ಮಾಡುವ ವೃತ್ತಿಪರರು, ಸಾಂಕ್ರಾಮಿಕ ರೋಗದಿಂದ ವಿಭಜಿಸಲ್ಪಟ್ಟ ಕುಟುಂಬಗಳು ಹಾಗೂ ಇತರರು  ಕೋವಾಕ್ಸಿನ್ ಅನ್ನು ಇತರ ದೇಶಗಳು ಸ್ವೀಕರಿಸುತ್ತವೆ ಎಂಬ ಸುದ್ದಿಗಾಗಿ ಕಾತರದಿಂದ ಕಾಯುತ್ತಿದ್ದರು.

ಕೋವಾಕ್ಸಿನ್ ಕೆಲವು 'ಮೇಡ್-ಇನ್-ಇಂಡಿಯಾ' ಲಸಿಕೆಗಳಲ್ಲಿ ಒಂದಾಗಿದೆ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಜೊತೆಗೆ ದೇಶದ ವ್ಯಾಕ್ಸಿನೇಷನ್ ಅಭಿಯಾನದ ಮುಖ್ಯ ಆಧಾರವಾಗಿದೆ. ಇಂದು ಸಂಜೆಯ ಹೊತ್ತಿಗೆ 12.14 ಕೋಟಿಗೂ ಹೆಚ್ಚು ಜನರಿಗೆ ಕೋವಾಕ್ಸಿನ್ ಲಸಿಕೆ ಹಾಕಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X