Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಕ್ಷಿಣ ಆಫ್ರಿಕ ಲೇಖಕ ಡೆಮನ್ ಗಾಲ್ಗಟ್...

ದಕ್ಷಿಣ ಆಫ್ರಿಕ ಲೇಖಕ ಡೆಮನ್ ಗಾಲ್ಗಟ್ ರಿಗೆ ಬೂಕರ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ4 Nov 2021 4:26 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಕ್ಷಿಣ ಆಫ್ರಿಕ ಲೇಖಕ ಡೆಮನ್ ಗಾಲ್ಗಟ್ ರಿಗೆ ಬೂಕರ್ ಪ್ರಶಸ್ತಿ

ಲಂಡನ್, ನ.4: ದಕ್ಷಿಣ ಆಫ್ರಿಕಾ ಲೇಖಕ ಡೆಮನ್ ಗಾಲ್ಗಟ್ ಅವರು ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಆಫ್ರಿಕಾದ ವರ್ಣಭೇದ ಇತಿಹಾಸದ ಬಗ್ಗೆ ಬಿಳಿಯ ಕುಟುಂಬದ ಎಣಿಕೆ ಕುರಿತ 'ದ ಪ್ರಾಮಿಸ್' ಕೃತಿಗಾಗಿ ಈ ಗೌರವ ಸಂದಿದೆ.

ಸುಮಾರು 69 ಸಾವಿರ ಡಾಲರ್ ಮೌಲ್ಯದ ಈ ಪ್ರಶಸ್ತಿಗೆ ಗಾಲ್ಗಟ್ ಅವರು ಬ್ರಿಟಿಶ್ ಬುಕ್‌ಮೇಕರ್‌ಗಳ ಫೇವರಿಟ್ ಆಗಿದ್ದರು. ತೊಂದರೆಗೀಡಾದ ಆಫ್ರಿಕನ್ ಕುಟುಂಬದ ಬಗ್ಗೆ ಮತ್ತು ಕಪ್ಪುವರ್ಣದ ಉದ್ಯೋಗಿಗಳಿಗೆ ನೀಡಿದ ಭರವಸೆಗಳು ಈಡೇರದ ಬಗೆಗಿನ ಕಥೆಗೆ ಈ ಪ್ರತಿಷ್ಠಿತ ಪ್ರಶಸ್ತಿ ನಿರೀಕ್ಷಿಸಲಾಗಿತ್ತು.

ಮೂರನೇ ಬಾರಿಗೆ ಫೈನಲಿಸ್ಟ್ ಆಗಿ ಹೊರಹೊಮ್ಮಿದ ಗಾಲ್ಗಟ್ ಅಂತಿಮವಾಗಿ ಈ ಬಾರಿ ಪ್ರಶಸ್ತಿಗೆ ಭಾಜನರಾದರು. ಪುಸ್ತಕ ನಿರ್ಣಯಗಾರರು ಈ ಕೃತಿಯನ್ನು 'ಟೂರ್ ಡೆ ಫೋರ್ಸ್' ಎಂದು ಬಣ್ಣಿಸಿದ್ದಾರೆ. ಈ ಹಿಂದೆ ಇವರ 'ದ ಗುಡ್ ಡಾಕ್ಟರ್' 2003ರಲ್ಲಿ ಹಾಗೂ 'ಇನ್ ಎ ಸ್ಟ್ರೇಂಜ್ ರೂಮ್' 2010ರಲ್ಲಿ ನಾಮನಿರ್ದೇಶನಗೊಂಡಿತ್ತು. ಆದರೆ ಎರಡೂ ಬಾರಿ ಪ್ರಶಸ್ತಿ ದಕ್ಕಿರಲಿಲ್ಲ. ಫೇವರಿಟ್ ಆಗಿದ್ದೂ, ಈ ಪ್ರಶಸ್ತಿ ಗೆದ್ದಿರುವುದು ನಿಬ್ಬೆರಗಾಗಿಸಿದೆ ಎಂದು ಗಾಲ್ಗಟ್ ಪ್ರತಿಕ್ರಿಯಿಸಿದ್ದಾರೆ.

"ನಾನು ಅವಿಭಾಜ್ಯ ಅಂಗವಾಗಿರುವ ಗಮನಾರ್ಹ ಖಂಡದ ಕೇಳಿದ ಹಾಗೂ ಕೇಳದ, ಹೇಳಿದ ಮತ್ತು ಹೇಳದ ಕಥೆಗಳ ಪರವಾಗಿ ನಾನು ಪ್ರಶಸ್ತಿ ಸ್ವೀಕರಿಸುತ್ತಿದ್ದೇನೆ" ಎಂದು ಅವರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X