ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಬಿಜೆಪಿ ಮಾಜಿ ಶಾಸಕ ಪಾಪಾರೆಡ್ಡಿ ವಿರುದ್ಧ ಎಫ್‍ಐಆರ್ ದಾಖಲು

ರಾಯಚೂರು, ನ.4: ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ ಸಂಬಂಧ ಬಿಜೆಪಿ ಮಾಜಿ ಶಾಸಕ ಪಾಪಾರೆಡ್ಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಇಲ್ಲಿನ ರಾಯಚೂರು ಪಶ್ಚಿಮ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಬುಧವಾರ ಬಿಜೆಪಿ ಎಸ್ಸಿ ಮೋರ್ಚಾದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕರ್ತವ್ಯನಿರತ ಕಾನ್‍ಸ್ಟೇಬಲ್ ಮೇಲೆ ಹಲ್ಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಮೊಕದ್ದಮೆ ದಾಖಲಾಗಿದೆ.
Next Story





