Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ4 Nov 2021 8:53 PM IST
share

ಮಂಗಳೂರು, ನ.4: ಬೆಂಗಳೂರಿನ ನಿಮ್ಹಾನ್ಸ್‌ನ ಎಪಿಡೀಮಿಯಾಲಜಿ ವಿಭಾಗದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.

ಶೈಕ್ಷಣಿಕ ಅರ್ಹತೆ- ಯಾವುದೇ ಪದವಿ ಹಾಗೂ ಮೇಲ್ಪಟ್ಟು ಪದವೀಧರ ಯುವಜನತೆ ಅವಶ್ಯವಿರುವ ಕೌಶಲ್ಯ, ಸ್ಥಳೀಯ ಭಾಷೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಉತ್ತಮ ಅಂತರ್ವ್ಯಕ್ತೀಯ ಸಂವಹನ ಕೌಶಲ್ಯ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಬೇಕು.

21 ರಿಂದ 35 ವರ್ಷ ವಯೋಮಿತಿಯ ಆಸಕ್ತಿಯುಳ್ಳವರು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಮಂಗಳಾ ಕ್ರೀಡಾಂಗಣ, ಮಂಗಳೂರು, ಇಲ್ಲಿಗೆ ಇದೇ ನ.12 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಮೂಡುಬಿದಿರೆ ತಾಲೂಕಿನವರಿಗೆ ಆದ್ಯತೆ ಇದೆ.

ಹೆಚ್ಚಿನ ಮಾಹಿತಿಗಾಗಿ ಯುವಸ್ಪಂದನ ಕಚೇರಿ ದೂ.ಸಂ. 08242452264, ಯುವಸ್ಪಂದನದ ಕ್ಷೇತ್ರ ಸಂಪರ್ಕಾಧಿಕಾರಿ ಸುನಿಲ್ ಕುಮಾರ್ ಎನ್. ಮೊ.ಸಂ. 9164928960 ಮತ್ತು ಯುವ ಸಮಾಲೋಚಕ ಆದರ್ಶ ಶೆಟ್ಟಿ. ದೂ.ಸಂ.7259188435 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X