ಕಾಸರಗೋಡು : ಕೂಡ್ಲು ಪೆರ್ನಡ್ಕದ ಶ್ರೀಮತಿ (28) ಎಂಬವರು ನ.3ರಿಂದ ನಾಪತ್ತೆಯಾಗಿರುವುದಾಗಿ ಅವರ ಪತಿ ಕಾಸರಗೋಡು ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಾಹಿತಿ ಲಭಿಸಿದವರು ಕಾಸರಗೋಡು ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ