ಕಾಸರಗೋಡು ಜಿಲ್ಲೆಯಲ್ಲಿ 125 ಮಂದಿಗೆ ಕೊರೋನ ಪಾಸಿಟಿವ್

ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ 125 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, 196 ಮಂದಿ ಗುಣಮುಖರಾಗಿದ್ದಾರೆ. 865 ಮಂದಿ ಚಿಕಿತ್ಸೆಯಲ್ಲಿದ್ದಾರೆ.
7,444 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,39,233 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,37,330 ಮಂದಿ ಗುಣಮುಖರಾಗಿದ್ದಾರೆ. 613 ಮಂದಿ ಈ ತನಕ ಮೃತಪಟ್ಟಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





