Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಟ್ ಕಾಯಿನ್ ಹಗರಣ: ನಿಷ್ಪಕ್ಷಪಾತ...

ಬಿಟ್ ಕಾಯಿನ್ ಹಗರಣ: ನಿಷ್ಪಕ್ಷಪಾತ ತನಿಖೆಯಾದರೆ ಸರಕಾರಕ್ಕೆ ಕಂಟಕ; ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ6 Nov 2021 11:49 PM IST
share
ಬಿಟ್ ಕಾಯಿನ್ ಹಗರಣ: ನಿಷ್ಪಕ್ಷಪಾತ ತನಿಖೆಯಾದರೆ ಸರಕಾರಕ್ಕೆ ಕಂಟಕ; ರಾಮಲಿಂಗಾರೆಡ್ಡಿ

ಬೆಂಗಳೂರು, ನ.6: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಯಾದರೆ ಸರಕಾರಕ್ಕೆ ಕಂಟಕ ಇದೆ ಎಂದು ಹೇಳಲಾಗುತ್ತಿದೆ. ಸರಕಾರ ಇದ್ದರೂ ಹಗರಣದಲ್ಲಿ ಭಾಗಿಯಾದವರಿಗೆ ಸಮಸ್ಯೆ ಎದುರಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶನಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ಮಾತ್ರ ಇದರಲ್ಲಿ ಸತ್ಯಾಂಶ ಹೊರಬರುತ್ತದೆ. ಇಲ್ಲವಾದರೆ ಈ ಪ್ರಕರಣವನ್ನು ಮುಚ್ಚಿಹಾಕಲಾಗುತ್ತದೆ ಎಂಬ ಸುದ್ದಿ ಇದೆ ಎಂದರು.

ಪ್ರಕರಣ ತನಿಖೆ ನಡೆಯುವ ಹಂತದಲ್ಲಿ ನಾವು ಯಾವುದೇ ಮಾಹಿತಿ ಹೇಳಲು ಸಾಧ್ಯವಿಲ್ಲ. ನಿಷ್ಪಕ್ಷಪಾತ ತನಿಖೆಯಾದರೆ ಸರಕಾರಕ್ಕೆ ಕಂಟಕ ಇದೆ ಎಂದು ಹೇಳುತ್ತಿದ್ದಾರೆ. ಸರಕಾರ ಇದ್ದರೂ ಹಗರಣದಲ್ಲಿ ಭಾಗಿಯಾದವರಿಗೆ ಸಮಸ್ಯೆ ಎದುರಾಗುತ್ತದೆ ಎಂದು ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು.

‘ಬಿಟ್ ಕಾಯಿನ್ ಸುದ್ದಿ ಕಾವು ಪಡೆದುಕೊಳ್ಳುತ್ತಿದ್ದಂತೆ ಜನರ ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಬಿಟ್ ಕಾಯಿನ್ ಆನ್‌ಲೈನ್ ಮೂಲಕ ನಡೆಯುವ ಡಿಜಿಟಲ್ ಕರೆನ್ಸಿಯಾಗಿದೆ. ಇದರಲ್ಲಿ ಅನೇಕರು ಬಂಡವಾಳ ಹೂಡುತ್ತಿದ್ದಾರೆ. ಆದರೆ ಇದನ್ನು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ನೆದರ್ ಲ್ಯಾಂಡ್, ಮಲೇಷ್ಯಾ, ಅಮೆರಿಕ ಬೇರೆ ಬೇರೆ ದೇಶಗಳಲ್ಲಿ ಹ್ಯಾಕ್ ಮಾಡಿ ಸಾವಿರಾರು ಕೋಟಿ ಹಣ ಮಾಡಿರುವುದು ಅಪರಾಧವಾಗಿದೆ ಎಂದು ಅವರು ತಿಳಿಸಿದರು.

ಹ್ಯಾಕ್ ಮಾಡಿರುವ ವ್ಯಕ್ತಿಗೆ ಪ್ರಭಾವಿ ನಾಯಕರ ಸಂಪರ್ಕವಿದೆ. ಆಡಳಿತ ಪಕ್ಷದಲ್ಲಿರುವವರು ಪ್ರಭಾವಿ ನಾಯಕರಾಗಿರುತ್ತಾರೆಯೇ ಹೊರತು ವಿರೋಧ ಪಕ್ಷದವರು ಪ್ರಭಾವಿ ನಾಯಕರಾಗಿರುವುದಿಲ್ಲ. ಇದರಲ್ಲಿ ಪ್ರಭಾವಿ ನಾಯಕರ ಮಗ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಊಹಾಪೋಹವಿದೆ. ಸಿಬಿಐಗೆ ಪ್ರಕರಣ ಹೋದ ಮೇಲೆ ಗೆಜೆಟ್ ಆಗಿರಬೇಕಲ್ಲವೇ? ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪವಾಗಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಪ್ರಕರಣದ ತನಿಖೆ ನಡೆಯುತ್ತಿದೆ. ಸರಕಾರ ಯಾವಾಗ ಇದರ ತನಿಖೆಯನ್ನು ಸಿಬಿಐ, ಈ.ಡಿ.ಗೆ ನೀಡಿದೆ ಎಂಬುದನ್ನು ತಿಳಿಸಬೇಕು. ಅಲ್ಲದೇ, ಈ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ಮಾಡಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X