Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಎಲ್ ಪಿಜಿ ಸಿಲಿಂಡರ್ ಬೆಲೆ ಕೂಡ ಇಳಿಕೆ...

"ಎಲ್ ಪಿಜಿ ಸಿಲಿಂಡರ್ ಬೆಲೆ ಕೂಡ ಇಳಿಕೆ ಮಾಡಿ": ಕೇಂದ್ರ ಸರಕಾರಕ್ಕೆ ಮೇನಕಾ ಗಾಂಧಿ ಮನವಿ

ವಾರ್ತಾಭಾರತಿವಾರ್ತಾಭಾರತಿ7 Nov 2021 10:39 PM IST
share
ಎಲ್ ಪಿಜಿ ಸಿಲಿಂಡರ್ ಬೆಲೆ ಕೂಡ ಇಳಿಕೆ ಮಾಡಿ: ಕೇಂದ್ರ ಸರಕಾರಕ್ಕೆ ಮೇನಕಾ ಗಾಂಧಿ ಮನವಿ

ಹೊಸದಿಲ್ಲಿ, ನ. 7: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿತವನ್ನು ಶನಿವಾರ ಸ್ವಾಗತಿಸಿರುವ ಕೇಂದ್ರದ ಮಾಜಿ ಸಚಿವೆ ಹಾಗೂ ಸುಲ್ತಾನ್ ಪುರದ ಸಂಸದೆ ಮೇನಕಾ ಗಾಂಧಿ, ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಕೂಡ ಕಡಿತಗೊಳಿಸುವಂತೆ ಆಗ್ರಹಿಸಿದ್ದಾರೆ. ನಾಲ್ಕು ದಿನಗಳ ಭೇಟಿಗಾಗಿ ತನ್ನ ಲೋಕಸಭಾ ಕ್ಷೇತ್ರವಾದ ಸುಲ್ತಾನ್ಪುರಕ್ಕೆ ಆಗಮಿಸಿದ ಮೇನಕಾ ಗಾಂಧಿ ಪ್ರವಾಸದ ಸಂದರ್ಭ ಕೇಂದ್ರ ಸರಕಾರದಲ್ಲಿ ಈ ಮನವಿ ಮಾಡಿದ್ದಾರೆ. 

‘‘ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿದೆ. ಜನರಿಗೆ ಪರಿಹಾರ ಒದಗಿಸಲು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಕೂಡ ಇಳಿಕೆ ಮಾಡುವ ಬಗ್ಗೆ ಕೂಡ ಕೇಂದ್ರ ಸರಕಾರ ಪರಿಶೀಲಿಸಬೇಕು’’ ಎಂದು ಅವರು ತನ್ನ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದ ಸಂದರ್ಭ ಹೇಳಿದರು. ಕೇಂದ್ರ ಸರಕಾರ ಪೆಟ್ರೋಲ್ ಹಾಗೂ ಡೀಸೆಲ್ ನ ಎಕ್ಸೈಸ್ ಸುಂಕವನ್ನು ಅನುಕ್ರಮವಾಗಿ 5 ರೂ. ಹಾಗೂ 10 ರೂ. ಕಡಿತಗೊಳಿಸಿದ ಹಾಗೂ ಅದನ್ನು ಅನುಸರಿಸಿ ಬಿಜೆಪಿ ಆಡಳಿತ ಇರುವ ರಾಜ್ಯಗಳು ಕೂಡ ಎರಡೂ ತೈಲಗಳ ಮೇಲಿನ ವ್ಯಾಟ್ ಅನ್ನು ಇಳಿಕೆ ಮಾಡುವ ಮೂಲಕ ಸಾಮಾನ್ಯ ಜನರಿಗೆ ನೇರವಾದ ಬಳಿಕ ಬಳಿಕ ಮೇನಕಾ ಗಾಂಧಿ ಅವರು ಈ ಹೇಳಿಕೆ ನೀಡಿದ್ದಾರೆ. 

ಇಸೌಲಿ ವಿಧಾನ ಸಭಾ ವಿಭಾಗದ ದಿಲ್ಲಿ ಬಝಾರ್ ಟೌನ್ಶಿಫ್ನಲ್ಲಿ ತನ್ನ ಪಕ್ಷದ ಸದಸ್ಯತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮೇನಕಾ ಗಾಂಧಿ, ‘‘ನಮ್ಮ ಪರಿಶ್ರಮದಿಂದ ಇಸೌಲಿಯಲ್ಲಿ ಪಕ್ಷ ಜಯ ಗಳಿಸಲಿದೆ. ನಾನು ಎಲ್ಲಿಗೆಲ್ಲ ಹೋಗುತ್ತೇನೆಯೋ, ಅಲ್ಲೆಲ್ಲಾ ಸದಸ್ಯರನ್ನು ಮಾಡುತ್ತೇನೆ. 100 ದಿನಗಳಲ್ಲಿ 100 ಕಾರ್ಯಕ್ರಮಗಳು ನಡೆಯಲಿವೆ’’ ಎಂದರು. 

‘‘ನಾವು ಚುನಾವಣೆಯಲ್ಲಿ ಗೆಲ್ಲಬೇಕು. ಈ ಹಿಂದೆ ಕೂಡ ನಾವು ಲಕ್ಷಾಂತರ ಸದಸ್ಯರನ್ನು ಮಾಡಿದ್ದೆವು. ಆದರೆ, ಜಿಲ್ಲಾ ಪರಿಷತ್ನಲ್ಲಿ ಒಂದು ಸ್ಥಾನ ಮಾತ್ರ ದೊರಕಿತು. ಒಂದು ವೇಳೆ ಬಿಜೆಪಿಯ ಪದಾಧಿಕಾರಿಗಳು ಮಾತ್ರ ಮತ ಚಲಾಯಿಸಿದರೂ ನಾವು ಜಯ ಗಳಿಸಲಿದ್ದೇವೆ. ಒಂದು ವೇಳೆ ಬೂತ್ ಅಧ್ಯಕ್ಷ, ಅವರ ಕುಟುಂಬ, ಅವರ ಸಂಬಂಧಿಕರು ಮತ ನೀಡಿದರೂ ನಾವು ಜಯ ಗಳಿಸಲಿದ್ದೇವೆ.’’ ಎಂದು ಅವರು ಪಂಚಾಯತ್ ಚುನಾವಣೆಯನ್ನು ಉಲ್ಲೇಖಿಸಿ ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X