ಮಂಗಳೂರು : ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪುರಸ್ಕಾರ ದೊರೆತ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಅವರನ್ನು ನ.9ರಂದು ಬೆಳಗ್ಗೆ 9.45ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.