ಮಂಗಳೂರು : ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.
ಈ ಸಂದರ್ಭ ಅಧಿಕಾರಿಗಳು ಉಪಸ್ಥಿತರಿದ್ದರು.