ಮಲ್ಪೆ ಸವಿತಾ ಸಮಾಜದಿಂದ ಹಿರಿಯ ಕ್ಷೌರಿಕರಿಗೆ ಸನ್ಮಾನ

ಮಲ್ಪೆ, ನ.9: ಸವಿತಾ ಸಮಾಜ ಮಲ್ಪೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಹಿರಿಯ ಕ್ಷೌರಿಕರಾದ ರಾಜು ಭಂಡಾರಿ, ಸಂಜೀವ ಸಾಲಿಯಾನ್ ಹಾಗೂ ಘಟಕದ ಮಾಜಿ ಅಧ್ಯಕ್ಷ ಪ್ರಶಾಂತ್ ಸುವರ್ಣ ಅವರನ್ನು ಸನ್ಮಾನಿಸಲಾಯಿತು.
ಮಲ್ಪೆ ಘಟಕ ಸವಿತಾ ಸಮಾಜ ಅಧ್ಯಕ್ಷ ಭರತ್ ಸುವರ್ಣ ನಿಟ್ಟೂರು, ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಭಂಡಾರಿ ನಿಂಜೂರು, ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ್ ಸಾಲಿಯಾನ್ ಆದಿಉಡುಪಿ, ಗೌರವ ಅಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮುಲ್ಕಿ, ಪ್ರಧಾನ ಕಾರ್ಯದರ್ಶಿ ಹರೀಶ್ ಭಂಡಾರಿ ಕರಂಬಳ್ಳಿ, ಹಾವಂಜೆ ಘಟಕ ಸವಿತಾ ಸಮಾಜದ ಅಧ್ಯಕ್ಷ ಜಗದೀಶ್ ಭಂಡಾರಿ, ಮಲ್ಪೆಘಟಕದ ಕಾರ್ಯದರ್ಶಿ ಪ್ರವೀಣ್ ಭಂಡಾರಿ ಉಪಸ್ಥಿತರಿದ್ದರು
Next Story





