Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮರಳಿ...

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ : ಕೆ.ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Nov 2021 9:28 PM IST
share
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ : ಕೆ.ಹರೀಶ್ ಕುಮಾರ್

ಮಂಗಳೂರು, ನ.9: ಇತ್ತೀಚೆಗೆ ನಡೆದ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯು ಗೆಲುವು ಸಾಧಿಸಿದ್ದು, ಸಿಂದಗಿ ಕ್ಷೇತ್ರದಲ್ಲಿ ಕಳೆದ ಬಾರಿಗಿಂತ 40 ಸಾವಿರ ಅಧಿಕ ಮತಗಳನ್ನು ಪಡೆದಿದೆ. ಜನರು ಕಾಂಗ್ರೆಸಿನತ್ತ ಹೆಚ್ಚು ಒಲವು ತೋರಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷವು ಮರಳಿ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳಿವೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಕಾಂಗ್ರೆಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಬಿಜೆಪಿಯ ದುರಾಡಳಿತದಿಂದಾಗಿ ಬೆಲೆಯೇರಿಕೆ, ನಿರುದ್ಯೋಗ ಮುಂತಾದ ಸಮಸ್ಯೆಗಳು ತಲೆದೋರಿದೆ. ಅನೈತಿಕ ಪೊಲೀಸ್‌ಗಿರಿ ಯಿಂದಾಗಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಇಂತಹ ಕೃತ್ಯಗಳನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಮುಂಬರುವ ದಿನಗಳಲ್ಲಿ ಅನೈತಿಕ ಗೂಂಡಾಗಿರಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದ್ದು, ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಹೇಳಿದರು.

ಸಭೆಯ ನಿರ್ಣಯಗಳು

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಸನ್ಮಾನಿಲಾಗುವುದು. ಇತ್ತೀಚೆಗೆ ಐವರ್ನಾಡ್‌ನಲ್ಲಿ ಪ್ರವಾದಿಯವರ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿದ ಕಿಡಿಗೇಡಿಗಳ ವಿರುದ್ಧ ಖಂಡನಾ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಚೈತ್ರಾ ಕುಂದಾಪುರ ಸಾರ್ವಜನಿಕವಾಗಿ ಮುಸ್ಲಿಂ ಮಹಿಳೆಯರ ವಿರುದ್ಧ ಪ್ರಚೋದಕಾರಿ ಭಾಷಣ ಮಾಡಿದ್ದು, ಕಾಂಗ್ರೆಸ್ ವತಿಯಿಂದ ತೀವ್ರ ಪ್ರತಿಭಟನೆಯ ಎಚ್ಚರಿಕೆ ನೀಡಲಾಗುವುದೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾಜಿ ಸಚಿವರುಗಳಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಎಐಸಿಸಿ ಕಾರ್ಯದರ್ಶಿಗಳಾದ ಐವನ್ ಡಿಸೋಜಾ, ಪಿ.ವಿಮೋಹನ್, ಮಾಜಿ ಸಂಸದ ಬಿ.ಇಬ್ರಾಹೀಂ, ಮುಖಂಡರಾದ ಮಿಥುನ್ ರೈ, ಕೋಡಿಜಾಲ್ ಇಬ್ರಾಹೀಂ, ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿಯ ಮಾಜಿ ಪದಾಧಿಕಾರಿಗಳು- ಕೋರ್ಡಿನೇಟರ್ಸ್, ಸದಸ್ಯರುಗಳು, ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಾಧ್ಯಕ್ಷರುಗಳು-ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ನಾಯಕಿಯರು, ಪಕ್ಷದ ನಾಯಕರುಗಳು, ಮುಖಂಡರುಗಳು ಉಪಸ್ಥಿತರಿದ್ದರು.

ಸಭೆಯ ಆರಂಭದಲ್ಲಿ ಇತ್ತೀಚೆಗೆ ಅಗಲಿದ ಪಕ್ಷದ ಹಿರಿಯರಾದ ಸದಾನಂದ ಮಲ್ಲಿ ಹಾಗೂ ಕನ್ನಡ ಚಿತ್ರನಟ ಪುನೀತ್ ರಾಜ್‌ ಕುಮಾರ್‌ರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X