Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.12ರಂದು ವಿಕ್ರಾಂತ್ ತುಳು ಸಿನೆಮಾ...

ನ.12ರಂದು ವಿಕ್ರಾಂತ್ ತುಳು ಸಿನೆಮಾ ತೆರೆಗೆ

ವಾರ್ತಾಭಾರತಿವಾರ್ತಾಭಾರತಿ10 Nov 2021 4:23 PM IST
share

ಮಂಗಳೂರು, ನ.10: ರಾಧಾ ನಿಸರ್ಗ ಕಂಬೈನ್ಸ್ ಲಾಂಛನದಲ್ಲಿ ತಯಾರಾದ ನವೀನ್ ಮಾರ್ಲ ಕೊಡಂಗೆ ನಿರ್ದೇಶನದ ರಾಜೇಂದ್ರ ಯಶು ಬೆದ್ರೋಡಿ ನಿರ್ಮಾಣದ ವಿಕ್ರಾಂತ್ ತುಳು ಸಿನೆಮಾ ನ.12ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ಬಿಗ್ ಸಿನಿಮಾಸ್, ಪಿ.ವಿ.ಆರ್, ಸಿನಿ ಪೊಲೀಸ್, ಉಡುಪಿಯಲ್ಲಿ ಕಲ್ಪನಾ, ಕಾರ್ಕಳದಲ್ಲಿ ರಾಧಿಕಾ, ಮಣಿಪಾಲದಲ್ಲಿ ಭಾರತ್ ಮಾಲ್, ಬೆಳ್ತಂಗಡಿಯಲ್ಲಿ ಭಾರತ್ ಸಿನಿಮಾ ಮಂದಿರದಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ.

ಈ ಸಿನಿಮಾದಲ್ಲಿ ಬಹುತೇಕ ಯಕ್ಷಗಾನ ಕಲಾವಿದರು ಬಣ್ಣ ಹಚ್ಚಿದ್ದು ವಿಶೇಷ. ಖ್ಯಾತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಪಾತ್ರವೊಂದರಲ್ಲಿ ಕಾಣಿಸಿ ಕೊಂಡಿದ್ದಾರೆ. ಇನ್ನುಳಿದಂತೆ ಯಕ್ಷ ಗಾನ ಕಲಾವಿ ದರಾದ ರಾಧಾಕೃಷ್ಣ ನಾವಡ ಮಧೂರು, ಬಂಟ್ವಾಳ ಜಯ ರಾಮ ಆಚಾರ್ಯ, ಕಡಬ ದಿನೇಶ್ ರೈ, ಕೋಡ ಪದವು ದಿನೇಶ್ ಶೆಟ್ಟಿ ಗಾರ್, ಪೂರ್ಣಿಮಾ ಯತೀಶ್ ರೈ ಮೊದಲಾದವರು ಬಣ್ಣ ಹಚ್ಚಿದ್ದಾರೆ ಎಂದು ಚಿತ್ರ ನಿರ್ದೇಶಕ ನವೀನ್ ಮಾರ್ಲ ಕೊಡಂಗೆ ತಿಳಿಸಿದ್ದಾರೆ.

ಇನ್ನುಳಿದಂತೆ ರಂಗಭೂಮಿಯ ಅರವಿಂದ ಬೋಳಾರ್, ರಮೇಶ್ ರೈ ಕುಕ್ಕುವಳ್ಳಿ ಎಚ್.ಕೆ.ನಯನಾಡು, ಕೊಡಮಣ್ ಕಾಂತಪ್ಪ ಶೆಟ್ಟಿ, ಅಶೋಕ್ ಭಟ್ ಕಾಪು ಕೊಲ್ಯ, ಸುನೀಲ್ ಕೆ. ಆರ್., ಸಂದೀಪ್ ಶೆಟ್ಟಿ ರಾಯಿ, ರಾಕೇಶ್ ಶೆಟ್ಟಿ, ಬಿ.ಸಿ. ರೋಡ್, ಸುನೀತಾ ಎಕ್ಕೂರ್, ಪವಿತ್ರಾ ಹೆಗ್ಡೆ, ಶೃತಿ ಭಟ್ ಕಾಸರಗೋಡು, ಅಕ್ಷಯ ಕೊಡ್‌ಮನ್  ನಟಿಸಿದ್ದಾರೆ. ನಾಯಕ ನಟನಾಗಿ ವಿನೋದ್ ಶೆಟ್ಟಿ ಮತ್ತು ಶೀತಲ್ ನಾಯಕ್ ನಾಯಕಿಯಾಗಿ ಅಭಿನಯಿಸಿದ್ದಾರೆ. ರವಿ ಸುವರ್ಣ ಛಾಯಾಗ್ರಹಣ ಒದಗಿಸಿದ್ದಾರೆ. ಕಥೆ ಸಂಭಾಷಣೆ ನಿರ್ದೇಶನ ನವೀನ್ ಮಾರ್ಲ ಕೊಡಂಗೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X