Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2 ವರ್ಷಗಳ ನಂತರ ಹಜ್ ಯಾತ್ರೆಯ...

2 ವರ್ಷಗಳ ನಂತರ ಹಜ್ ಯಾತ್ರೆಯ ಪ್ರಕ್ರಿಯೆಗೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕೃತ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Nov 2021 5:42 PM IST
share
2 ವರ್ಷಗಳ ನಂತರ ಹಜ್ ಯಾತ್ರೆಯ ಪ್ರಕ್ರಿಯೆಗೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕೃತ ಚಾಲನೆ

ಬೆಂಗಳೂರು ನವೆಂಬರ್ 10: ಕೊರೋನ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಪ್ರಕ್ರಿಯೆಗೆ ಇಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಇಂದು ನಗರದ ಹಜ್ ಭವನದಲ್ಲಿ ಅಧಿಕೃತವಾಗಿ  ಚಾಲನೆ ನೀಡಿದರು. 

ಆನ್ ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಯಾತ್ರೆ ಹಜ್. ಕೊರೋನ ಕಾರಣದಿಂದ ಕಳೆದ 2 ವರ್ಷಗಳಿಂದ ಇದು ಸ್ಥಗಿತಗೊಂಡಿತ್ತು. ವಿಶ್ವದಾದ್ಯಂತ ಕೊರೋನ ಲಸಿಕೆ ಕಾರ್ಯ ಚುರುಕುಗೊಂಡಿದ್ದು, ಕೊರೋನ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಹಜ್ ಯಾತ್ರೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಆನ್ ಲೈನ್ ಮೂಲಕ ಅರ್ಜಿ ಪ್ರಕ್ರಿಯೆಗೆ ಚಾಲನೆ: ಈ ಬಾರಿ ಹಜ್ ಯಾತ್ರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವೆಂಬರ್ 1 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದೆ.  ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್ ಲೈನ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜನವರಿ 31, 2022 ರ ವರೆಗೆ ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ಖುರ್ರಾ(ಲಾಟರಿ) ನಡೆಸಿ, ಜುಲೈ 2022 ರಲ್ಲಿ ಹಜ್ ಯಾತ್ರೆಯನ್ನು ಅಯೋಜಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಯಾತ್ರೆಯಲ್ಲಿ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ: ಮುಸ್ಲಿಂ ಸಮುದಾಯ ದವರು ಶ್ರದ್ಧೆ ಮತ್ತು ಭಕ್ತಿಯಿಂದ ಕೈಗೊಳ್ಳುವ ಈ ಯಾತ್ರೆಯಲ್ಲಿ ಅವರಿಗೆ ಯಾವುದೇ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು. ವಿಮಾನದ ವ್ಯವಸ್ಥೆ, ಅಲ್ಲಿ ತಂಗುವ ಹಾಗೂ ಇನ್ನಿತರ ವ್ಯವಸ್ಥೆಗಳಲ್ಲಿ ಲೋಪ ವಿರದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರು ಹಜ್ ಭವನದ ರಿಪೇರಿ, ಹೆಚ್ಚಿನ ಅನುದಾನ ದೊರಕಿಸಿಕೊಡಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ಇಂದು ಬೆಳಿಗ್ಗೆ ಕೇಂದ್ರ ಹಜ್ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಹಲವಾರು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯು ಚರ್ಚೆ ನಡೆಯಿತು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಹಜ್ ಭವನದಲ್ಲಿ ನಡೆದ ಸಭೆಯಲ್ಲಿ  ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷ ರೌಫುದ್ದೀನ್ ಕಛೇರಿವಾಲೈ, ರಾಜ್ಯಸಭಾ ಸದಸ್ಯ ಹಾಗೂ ಹಜ್ ಸಮಿತಿ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಶಾಸಕಿ ಹಾಗೂ ಸಮಿತಿ ಸದಸ್ಯೆ ಖಾನಿಜ್ ಫಾತಿಮಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X