Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನಸೇವೆ ಜನ ಮಾನಸದಲ್ಲಿ ಉಳಿಯಬೇಕು :...

ಜನಸೇವೆ ಜನ ಮಾನಸದಲ್ಲಿ ಉಳಿಯಬೇಕು : ರಾಜೇಶ್ ಶೆಣೈ

ವಾರ್ತಾಭಾರತಿವಾರ್ತಾಭಾರತಿ10 Nov 2021 7:30 PM IST
share
ಜನಸೇವೆ ಜನ ಮಾನಸದಲ್ಲಿ ಉಳಿಯಬೇಕು : ರಾಜೇಶ್ ಶೆಣೈ

ಕಾರ್ಕಳ: ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸು ಮನುಷ್ಯನಿಗೆ ಇರಬೇಕೇ ಹೊರತು ಆತನಲ್ಲಿ ಐಶ್ವರ್ಯ ಮಾತ್ರ ಇದ್ದರೇ ಪ್ರಯೋಜನ ಇಲ್ಲ ಅದರ ಸದ್ಬಳಕೆ ಆಗಬೇಕು ಆಗ ಮಾತ್ರ ಆ ಐಶ್ವರ್ಯಕ್ಕೆ ಬೆಲೆ ಬರುತ್ತದೆ. ನಾವು ಮಾಡುವ ಸಮಾಜ ಸೇವೆ ಸಮಾಜ ಮುಖಿಯಾಗಿ ಜನ ಮಾನಸದಲ್ಲಿ ಉಳಿಯಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಶೆಣೈ ತಿಳಿಸಿದರು.

ಇವರು ಕಾರ್ಕಳದ ಎಸ್ ವಿ ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಇಲ್ಲಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕನ್ನಡ ಡಿಂಡಿಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸಮಾಜದ ಆಗುಹೋಗುಗಳ ಬಗ್ಗೆ ನಾವು ಸ್ಪಂದಿಸುವ ಗುಣಗಳನ್ನು ನಾವು ಹೊಂದಬೇಕು .ಬೇರೆಯವರ ಸಮಸ್ಯೆಗಳನ್ನು ಬಗೆಹರಿಸಲು ನಾವು ಪ್ರಯತ್ನಿಸುವುದರಲ್ಲಿ ನಮ್ಮ ಸಂತೋಷ ಕಾಣುವಂತಾಗಬೇಕು ಆಗ ಖಂಡಿತವಾಗಿಯೂ ನಮ್ಮ ಜೇವನ ಸಾರ್ಥಕವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಲಯನ್ಸ್  ಮಿಥುನ್ ಹೆಗ್ಡೆರವರು, ಕಳೆದ 4 ತಿಂಗಳಲ್ಲಿ  ಅಧ್ಯಕ್ಷ ರಾಜೇಶ್ ಶೆಣೈ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಕಾರ್ಕಳ ಘಟಕ ವು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಕನ್ನಡ ನಾಡು ನುಡಿ ಜೊತೆಗೆ ಸಮಾಜದ ಬಡಜನತೆ ,ವಿದ್ಯಾರ್ಥಿಗಳು,ಹಾಗೂ ಶ್ರಮಿಕ ವರ್ಗದ ಜನರಿಗೆ ಯಾವುದೇ ಪ್ರತಫಲಾಪೇಕ್ಷೆ ಇಲ್ಲದ  ನಿರಂತರ ಒಂದಲ್ಲ ಒಂದು ಸಹಾಯವನ್ನು ನೀಡುತ್ತಿರುವ ರಾಜೇಶ್ ಶೆಣೈ ನಿಜವಾಗಿಯೂ ಅಭಿನಂದನಾರ್ಹರು ಎಂದರು.

ಈ ಸಂಧರ್ಭದಲ್ಲಿ ಎಸ್ ವಿ ಟಿ ಹಿರಿಯ ಪ್ರಾಥಮಿಕ ಶಾಲೆಗೆ ರಾಜೇಶ್ ಶೆಣೈ ಯವರು ಲಯನ್ಸ್ ಕ್ಲಬ್ ಮುಖಾಂತರ ಕಂಪ್ಯೂಟರ್, ಪ್ರಿಂಟರ್, ಯೂಪಿಎಸ್ ಹಾಗೂ ಸುಮಾರು 300 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಎಸ್‌ ವಿ ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಂಡಳಿ ಕಾರ್ಯದರ್ಶಿ ಕೆಪಿ ಶೆಣೈ, ಟ್ರಸ್ಟಿ ರವೀಂದ್ರ ಪೈ ಲಯನ್ಸ್ ವಲಯಾಧ್ಯಕ್ಷ ಸುಭಾಸ್ ಸುವರ್ಣ,ಕೋಶಾಧಿಕಾರಿ ಪ್ರಕಾಶ್ ಪಿಂಟೋ ಡಾ.ರಾಬರ್ಟ್ ಡಿಮೆಲ್ಲೊ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X