Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬನಾರಸ್ ವಿವಿ ಪೋಸ್ಟರ್‌ನಲ್ಲಿ ಉರ್ದು ಕವಿ...

ಬನಾರಸ್ ವಿವಿ ಪೋಸ್ಟರ್‌ನಲ್ಲಿ ಉರ್ದು ಕವಿ ಅಲ್ಲಾಮಾ ಇಕ್ಬಾಲ್ ಫೋಟೋ; ಎಬಿವಿಪಿ ವಿರೋಧ

ಪ್ರತಿಭಟನೆ ಬಳಿಕ ಜಾಲತಾಣದಿಂದ ಪೋಸ್ಟರ್ ತೆರವು

ವಾರ್ತಾಭಾರತಿವಾರ್ತಾಭಾರತಿ10 Nov 2021 5:55 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬನಾರಸ್ ವಿವಿ ಪೋಸ್ಟರ್‌ನಲ್ಲಿ ಉರ್ದು ಕವಿ ಅಲ್ಲಾಮಾ ಇಕ್ಬಾಲ್ ಫೋಟೋ; ಎಬಿವಿಪಿ ವಿರೋಧ

ಹೊಸದಿಲ್ಲಿ,ನ.10: ಬನಾರಸ್ ಹಿಂದೂ ವಿವಿಯ ಉರ್ದು ವಿಭಾಗವು ಪಾಕಿಸ್ತಾನದ ಉದಯಕ್ಕೆ ಕಾರಣವಾದ ಚಳವಳಿಯ ಪ್ರೇರಕನೆಂದು ಬಣ್ಣಿಸಲಾಗುವ ಉರ್ದು ಕವಿ, ಸಾಹಿತಿ ಅಲ್ಲಾಮಾ ಇಕ್ಬಾಲ್ ಅವರ ಛಾಯಾಚಿತ್ರದ ಪೋಸ್ಟರ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ವಿವಾದದ ಭುಗಿಲೆದ್ದಿದೆ.

ಶ್ರೇಷ್ಠ ಉರ್ದು ಕವಿಗಳಲ್ಲೊಬ್ಬರೆನಿಸಿರುವ ಅಲ್ಲಾಮಾ ಇಕ್ಬಾಲ್ ದ್ವಿರಾಷ್ಟ್ರ ಸಿದ್ಧಾಂತದ ಪ್ರಬಲ ಪ್ರತಿಪಾದಕರಾಗಿದ್ದರು. ಅವರು 1938ರಲ್ಲಿ ಕೊನೆಯುಸಿರೆಳೆದರು ಹಾಗೂ 1947ರಲ್ಲಿ ಪಾಕಿಸ್ತಾನವು ರಚನೆಯಾಗಿತ್ತು.
   
ಅಲ್ಲಾಮಾ ಇಕ್ಬಾಲ್ ಅವರ ವಿವಾದಿತ ಪೋಸ್ಟರ್ ಬಗ್ಗೆ ಎಬಿವಿಪಿ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ್ದರು ಹಾಗೂ ವಿವಿಯ ಸಂಸ್ಥಾಪಕ ಮದನ್ ಮೋಹನ್ ಮಾಳವೀಯ ಅವರ ಛಾಯಾಚಿತ್ರ ಇಲ್ಲದೆ ಇರುವುದರ ಪ್ರಶ್ನಿಸಿದ ಬಳಿಕ ಉರ್ದು ವಿಭಾಗದ ಮುಖ್ಯಸ್ಥ ಅಫ್ತಾಬ್ ಅಹ್ಮದ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದರು.
  
ಸೋಮವಾರ ಸಂಜೆ ಎಬಿವಿಪಿ ವಿದ್ಯಾರ್ಥಿಗಳು ವಿವಾದಿತ ಪೋಸ್ಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದರು ಹಾಗೂ ಈ ಬಗ್ಗೆ ಬನಾರಸ್ ಹಿಂದೂ ವಿವಿಯ ಅಧಿಕಾರಿಗಳಿಗೆ ಮನವಿಪತ್ರವೊಂದನ್ನು ಸಲ್ಲಿಸಿದ್ದರು.
 
ವೆಬಿನಾರ್ ಸಮಾವೇಶವೊಂದಕ್ಕಾಗಿ ವಿನ್ಯಾಸಗೊಳಿಸಲಾಗಿದ್ದ ಈ ಪೋಸ್ಟರ್ ಅನ್ನು ಎಬಿವಿಪಿಯ ವಿರೋಧದ ಬಳಿಕ ಫೇಸ್‌ಬುಕ್‌ನಿಂದ ತೆಗೆದುಹಾಕಲಾಗಿತ್ತು. ಆನಂತರ ಉರ್ದು ವಿಭಾಗದ ಮುಖ್ಯಸ್ಥರು ಇಕ್ಬಾಲ್ ಬದಲಿಗೆ ಮಾಳವೀಯ ಅವರ ಛಾಯಾಚಿತ್ರವಿರುವ ಹೊಸ ಪೋಸ್ಟರ್ ಅನ್ನು ಶೇರ್ ಮಾಡಿದ್ದರು. ಈ ಮೊದಲು ಪ್ರಸಾರವಾದ ಪೋಸ್ಟರ್‌ನಲ್ಲಿ ಅಚಾತುರ್ಯದಿಂದಾದ ಪ್ರಮಾದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಟ್ವೀಟಿಸಿದ್ದಾರೆ.

ಬಿಎಚ್‌ಯು ವಿವಿಯಲ್ಲಿ ಪಾಕಿಸ್ತಾನಿ ನಾಯಕನ ವೈಭವೀಕರಣವಾಗಿರುವುದು ದುರದೃಷ್ಟಕರ ಎಂದು ಎಬಿವಿಪಿ ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿದ್ದರು.
  
ವಿವಾದ ಭುಗಿಲೇಳುತ್ತಿದ್ದಂತೆಯೇ ವಿಶ್ವವಿದ್ಯಾನಿಲಯವು ಅಹ್ಮದ್ ಅವರಿಗೆ ಎಚ್ಚರಿಕೆ ಪತ್ರವೊಂದನ್ನು ನೀಡಿ, ಹಿರಿಯ ಅಧಿಕಾರಿಗಳ ಅನುಮತಿಯಿಲ್ಲದೆ ಹೇಗೆ ಈ ಪೋಸ್ಟರ್ ಅನ್ನು ಶೇರ್ ಮಾಡಲಾಗಿದೆ ಎಂದು ಅದು ಪ್ರಶ್ನಿಸಿತು. ವಿಷಯದ ಬಗ್ಗೆ ವಿಚಾರಣೆ ನಡೆಸಲು ವಿವಿಯು ಸಮಿತಿಯೊಂದನ್ನು ರಚಿಸಿದ್ದು, ಮೂರು ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಎಂ.ಕೆ. ಪಾಂಡೆ ಅವರು ತನಿಖಾ ಸಮಿತಿಯ ನೇತೃತ್ವ ವಹಿಸಲಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X