Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಉತ್ಪಾದಿತ ಕೋವಿಡ್ ಮಾತ್ರೆಗೆ...

ಭಾರತ ಉತ್ಪಾದಿತ ಕೋವಿಡ್ ಮಾತ್ರೆಗೆ ಸದ್ಯದಲ್ಲೇ ಅನುಮತಿ ನಿರೀಕ್ಷೆ : ಡಾ.ರಾಮ್ ವಿಶ್ವಕರ್ಮ

ವಾರ್ತಾಭಾರತಿವಾರ್ತಾಭಾರತಿ11 Nov 2021 9:05 AM IST
share
ಭಾರತ ಉತ್ಪಾದಿತ ಕೋವಿಡ್ ಮಾತ್ರೆಗೆ ಸದ್ಯದಲ್ಲೇ ಅನುಮತಿ ನಿರೀಕ್ಷೆ : ಡಾ.ರಾಮ್ ವಿಶ್ವಕರ್ಮ

ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕ ವಿರುದ್ಧದ ಸಮರದಲ್ಲಿ ನಿರ್ಣಾಯಕ ಎನ್ನಲಾಗಿರುವ, ಭಾರತದಲ್ಲೇ ಉತ್ಪಾದನೆಯಾದ 'ಮೆರ್ಕ್ ಡ್ರಗ್ ಮೊಲ್ನುಪಿರವಿರ್' ತುರ್ತು ಬಳಕೆಗೆ ಕೆಲವೇ ದಿನಗಳಲ್ಲಿ ಭಾರತದ ಔಷಧ ನಿಯಂತ್ರಣ ವ್ಯವಸ್ಥೆ ಅನುಮತಿ ನೀಡುವ ನಿರೀಕ್ಷೆ ಇದೆ ಎಂದು ಸಿಎಸ್‌ಐಆರ್ ಕೋವಿಡ್ ಕಾರ್ಯತಂತ್ರ ಗುಂಪಿನ ಅಧ್ಯಕ್ಷ ಡಾ.ರಾಮ್ ವಿಶ್ವಕರ್ಮ ಬಹಿರಂಗಪಡಿಸಿದ್ದಾರೆ.

ಮಂದ ಅಥವಾ ಸಾಧಾರಣ ಮಟ್ಟದ ಕೋವಿಡ್-19 ಸೋಂಕಿಗೆ ಚಿಕಿತ್ಸೆ ನೀಡಲು ಮೊಲ್ನುಪಿರವಿರ್ ಬಳಸಬಹುದಾಗಿದೆ. ಕೋವಿಡ್ ಸೋಂಕಿತರ ರೋಗಲಕ್ಷಣ ತೀವ್ರವಾಗುವುದನ್ನು ಅಥವಾ ಆಸ್ಪತ್ರೆಗೆ ದಾಖಲಿಸಬೇಕಾದ ಅಗತ್ಯತೆಯನ್ನು ತಡೆಯುವ ನಿಟ್ಟಿನಲ್ಲಿ ವಯಸ್ಕರಿಗೆ ಇದನ್ನು ನೀಡಬಹುದಾಗಿದೆ. ಪಿಫಿಝರ್‌ನ ಪಾಕ್ಸ್‌ಲವಿಡ್‌ಗೆ ಅನುಮತಿ ನೀಡಲು ಮತ್ತೆ ಕೆಲ ಸಮಯ ಹಿಡಿಯಬಹುದು ಎಂದು ಅವರು ಹೇಳಿದ್ದಾರೆ.

ಈ ಎರಡು ಮಾತ್ರೆಗಳು "ಪೆಂಡಮಿಕ್"ನಿಂದ "ಎಂಡಮಿಕ್" ಆಗಿ ಪರಿವರ್ತನೆಯಾಗಲು ಸಹಾಯಕವಾಗಲಿವೆ. ಇದು ಲಸಿಕೆಗಿಂತಲೂ ಮಹತ್ವದ್ದಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಮಾತ್ರೆಯನ್ನು "ವೈರಸ್ ಶವಪೆಟ್ಟಿಗೆಗೆ ವಿಜ್ಞಾನದ ಕೊನೆಯ ಮೊಳೆ" ಎಂದು ಬಣ್ಣಿಸಿದ ಅವರು, "ನನ್ನ ಪ್ರಕಾರ ಮೊಲ್ನುಪಿರವೀರ್ ನಮಗೆ ಲಭ್ಯವಾಗಬಹುದು. ಐದು ಕಂಪನಿಗಳು ಔಷಧಿ ಉತ್ಪಾದಕರ ಜತೆ ಈಗಾಗಲೇ ಮಾತುಕತೆ ನಡೆಸಿವೆ. ಯಾವುದೇ ದಿನ ಇದಕ್ಕೆ ಅನುಮೋದನೆ ನೀಡಬಹುದು" ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X