Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಿಯು 'ಆರೋಪ ನಿರ್ಲಕ್ಷಿಸಿ' ಎಂದರೆ...

ಪ್ರಧಾನಿಯು 'ಆರೋಪ ನಿರ್ಲಕ್ಷಿಸಿ' ಎಂದರೆ ತನಿಖೆ ಕೈಬಿಡಿ ಎಂದಾಗುವುದಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

ಬಿಟ್ ಕಾಯಿನ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ12 Nov 2021 3:19 PM IST
share
ಪ್ರಧಾನಿಯು ಆರೋಪ ನಿರ್ಲಕ್ಷಿಸಿ ಎಂದರೆ ತನಿಖೆ ಕೈಬಿಡಿ ಎಂದಾಗುವುದಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ನ.12: ಬಿಟ್ ಕಾಯಿನ್ ಹಗರಣ ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಈಗಿನ ಮುಖ್ಯಮಂತ್ರಿ ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿ ಕೂಡಾ ಹೌದು. ಈ ಹಂತದಲ್ಲಿ ಪ್ರಧಾನಿ ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ?

ಬಿಟ್ ಕಾಯಿನ್ ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯೋ ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಠೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ? ಎಂದವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ, ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ ಎಂದು ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ @PMOIndia,
ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ?

ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ,ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?#Bitcoin
1/4 pic.twitter.com/OYezFYR6VD

— Siddaramaiah (@siddaramaiah) November 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X