ಮಂಗಳೂರು: ವಿಕ್ರಾಂತ್ ತುಳು ಸಿನಿಮಾ ಬಿಡುಗಡೆ

ಮಂಗಳೂರು, ನ.12: ರಾಧಾ ನಿಸರ್ಗ ಕಂಬೈನ್ಸ್ ಲಾಂಛನದಲ್ಲಿ ರಾಜೇಂದ್ರ ಯಶು ಬೆದ್ರೋಡಿ ನಿರ್ಮಾಣದಲ್ಲಿ ನವೀನ್ ಮಾರ್ಲ ಕೊಡಂಗೆ ನಿರ್ದೇಶನದಲ್ಲಿ ತಯಾರಾದ ವಿಕ್ರಾಂತ್ ತುಳು ಸಿನಿಮಾವು ಶುಕ್ರವಾರ ನಗರದ ಭಾರತ್ ಸಿನಿಮಾಸ್‌ನಲ್ಲಿ ಬಿಡುಗಡೆಗೊಂಡಿತು.
ಅರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಿನಿಮಾ ಬಿಡುಗಡೆಗೊಳಿಸಿ ಮಾತನಾಡಿದರು.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಚಿತ್ರದ ನಿರ್ಮಾಪಕ ರಾಜೇಂದ್ರ ಯಶು ಬೆದ್ರೋಡಿ, ನಿರ್ದೇಶಕ ನವೀನ್ ಮಾರ್ಲ ಕೊಡಂಗೆ, ಚಲನಚಿತ್ರ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್, ಭರತ್ ಕುಮುಡೇಲ್, ನಟ ವಿನೋದ್ ಶೆಟ್ಟಿ ನಟಿ ಶೀತಲ್ ನಾಯಕ್, ರಮೇಶ್ ರೈ ಕುಕ್ಕುವಲ್ಲಿ, ಆರ್. ಧನರಾಜ್, ಕೊಡ್ಮ ಣ್ ಕಾಂತಪ್ಪ ಶೆಟ್ಟಿ, ಲೋಕನಾಥ ಶೆಟ್ಟಿ ಬಿ.ಸಿ.ರೋಡು, ಬಾಳ ಜಗನ್ನಾಥ ಶೆಟ್ಟಿ, ಪೂರ್ಣಿಮಾ ಯತೀಶ್ ರೈ ಉಪಸ್ಥಿತರಿದ್ದರು. ಸಂದೀಪ್ ಶೆಟ್ಟಿ ರಾಯಿ ಕಾರ್ಯಕ್ರಮ ನಿರೂಪಿಸಿದರು.
Next Story





