Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಯಾನ್ಸರ್ ರೋಗಿಗಳಿಗೆ ಸರಕಾರದಿಂದ ಉಚಿತ...

ಕ್ಯಾನ್ಸರ್ ರೋಗಿಗಳಿಗೆ ಸರಕಾರದಿಂದ ಉಚಿತ ಚಿಕಿತ್ಸೆಗಾಗಿ ಸಿಎಂಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ12 Nov 2021 6:33 PM IST
share

ಉಡುಪಿ, ನ.12: ಇತ್ತೀಚೆಗಿನ ಕೆಲವು ತಿಂಗಳಿಂದ ಕ್ಯಾನ್ಸರ್ ಕಾಯಿಲೆ ರಾಷ್ಟ್ರ ಮತ್ತು ರಾಜ್ಯವ್ಯಾಪಿ ಜನರನ್ನು ಬಾಧಿಸುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ, ರಾಜ್ಯ ಸರಕಾರವು ಶೀಘ್ರದಲ್ಲಿ ತಜ್ಞರ ಸಮಿತಿಗಳನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸಿ ಅಥವಾ ಈಗಾಗಲೇ ಸಮಿತಿ ಇದ್ದಲ್ಲಿ ಅದನ್ನು ಸಕ್ರೀಯ ಸದಸ್ಯರ ಸಮಿತಿಯಾಗಿ ಪುನರ್ ರಚಿಸಬೇಕು ಎಂದು ಉಡುಪಿ ನಗರಸಭೆ ಮಾಜಿ ಸದಸ್ಯ ಜನಾರ್ದನ ಭಂಡಾರ್ಕರ್ ಮುಖ್ಯಮಂತ್ರಿಗೆ ಇಮೇಲ್ ಮೂಲಕ ಪತ್ರ ಬರೆದು ಒತ್ತಾಯಿಸಿದ್ದಾರೆ.

ಕ್ಯಾನ್ಸರ್ ಚಿಕಿತ್ಸೆಯ ಸೌಲಭ್ಯಗಳಿರುವ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಅನುಸಾರ ಈ ರೋಗ ಲಕ್ಷಣ ಇರುವವರಿಗೆ ಶೀಘ್ರ ತಪಾಸಣೆ ಹಾಗೂ ಆರ್ಥಿಕ ವಾಗಿ ಹಿಂದುಳಿದವರಿಗೆ ಉಚಿತ ಚಿಕಿತ್ಸೆಯನ್ನು ಸರಕಾರ ನೀಡಬೇಕು. ಕ್ಯಾನ್ಸರ್ ಕಾಯಿಲೆಯ ಜೀವರಕ್ಷಕ ಔಷಧಿಗಳು ತೀರಾ ದುಬಾರಿಯಾಗಿದ್ದು ಜನರ ಕೈಗೆಟಕುತ್ತಿಲ್ಲ. ಕೇಂದ್ರ ಸರಕಾರ ಇತ್ತೀಚಿನವರೆಗೆ ಶೇ.12 ಜಿಎಸ್ಟಿಯನ್ನು ಈ ಔಷಧಿಗಳ ಮೇಲೆ ವಿಧಿಸುತ್ತಿತ್ತು. ಕಳೆದ ತಿಂಗಳ ಅಂತ್ಯದಲ್ಲಿ ಇದನ್ನು ಶೇ.5ಕ್ಕೆ ಇಳಿಸಿದೆ. ರಾಜ್ಯವ್ಯಾಪಿ ಈ ಕಾಯಿಲೆ ಪಸರಿಸಿರುವ ಸಾಧ್ಯತೆ ಇರುವುದರಿಂದ ಜೀವರಕ್ಷಕ ಔಷಧಿಗಳ ಮೇಲೆ ಕೇಂದ್ರ ಸರಕಾರ ವಿಧಿಸಿರುವ ಶೇ.5 ಜಿಎಸ್‌ಟಿ ಯನ್ನು ರಾಜ್ಯದ ಜನತೆಯ ಆರೋಗ್ಯದ ಹಿತ ದೃಷ್ಟಿಯಿಂದ ಸಂಪೂರ್ಣ ಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಡಿಮೆ ವರಮಾನದ ಉದ್ಯೋಗಿಗಳಿಗಿರುವ ಇಎಸ್‌ಐ ಸೌಲಭ್ಯ, ವಿಮಾ ನೊಂದಾಯಿತರಿಗೆ ಸಿಗುವ ಸೌಲಭ್ಯದಲ್ಲಿರುವ ಕಠಿಣ ನಿಯಮಾವಳಿಗಳನ್ನು ಸಡಿಲಗೊಳಿಸಿ ಚಿಕಿತ್ಸೆಗೆ ಬೇಕಾದ ಆರ್ಥಿಕ ಸಹಕಾರ ಸಂಪೂರ್ಣವಾಗಿ ಸಿಗುವಂತೆ ಮಾಡಬೇಕಾದ ಅಗತ್ಯತೆಯಿದೆ. ನಿಯಮಾವಳಿಗಳ ಬಗ್ಗೆ ಇಎಸ್‌ಐ ಇಲಾಖೆಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಆಸ್ಪತ್ರೆಯ ಬಿಲ್‌ಗಳನ್ನು ಸಲ್ಲಿಸುವ ಬಗ್ಗೆ ಎಲ್ಲಾ ಇಎಸ್‌ಐ ಕೇಂದ್ರಗಳಲ್ಲಿ ಹೆಲ್ಪ್‌ಡೆಸ್ಕ್ ಅಗತ್ಯತೆಯಿದ್ದು, ಸಿಬ್ಬಂದಿಗಳನ್ನು ನಿಯೋಜಿಸಿ ಸಮರ್ಪಕ ಕ್ರಮಗಳನ್ನು ವಹಿಸಬೇಕಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X