Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎನ್‍ಇಪಿಯಲ್ಲಿ ಪಠ್ಯೇತರ ಚಟುವಟಿಕೆ...

ಎನ್‍ಇಪಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಸಚಿವ ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ13 Nov 2021 5:14 PM IST
share
ಎನ್‍ಇಪಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಸಚಿವ ಡಾ.ಅಶ್ವತ್ಥನಾರಾಯಣ

ಬೆಂಗಳೂರು, ನ. 13: `ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಂಸ್ಕೃತಿಕ, ದೈಹಿಕ ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಒತ್ತು ಕೊಡಲಾಗಿದ್ದು, ಇವೆಲ್ಲವನ್ನೂ ಕಡ್ಡಾಯಗೊಳಿಸಲಾಗಿದೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಶನಿವಾರ ಮಲ್ಲೇಶ್ವರಂ 18ನೆ ಅಡ್ಡರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು 2021-22ನೆ ಸಾಲಿನ ಪಠ್ಯೇತರ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, `ಎನ್‍ಇಪಿಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ವಿಕಸನದ ಗುರಿ ಇಟ್ಟುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಸರಕಾರಿ ಕಾಲೇಜುಗಳ ಸಂಪೂರ್ಣ ಡಿಜಿಟಲೀಕರಣವನ್ನು ಮಾಡಿದ್ದು, ಈ ವಿಚಾರದಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ' ಎಂದರು.

`ಬೋಧನಾ ವ್ಯವಸ್ಥೆಯ ಡಿಜಿಟಲೀಕರಣದಿಂದ ಶಿಕ್ಷಣದ ಗುಣಮಟ್ಟ ಸಾಕಷ್ಟು ಸುಧಾರಿಸಲಿದೆ. ಸರಕಾರಿ ಕಾಲೇಜುಗಳಲ್ಲಿ ಇರುವಂತಹ ಆಧುನಿಕ ವ್ಯವಸ್ಥೆಗಳು ರಾಜ್ಯದ ಖಾಸಗಿ ವಿ.ವಿ.ಗಳಲ್ಲೂ ಇಲ್ಲ. ಇವತ್ತು ಇಡೀ ಭಾರತವೇ ಬೆಂಗಳೂರಿನತ್ತ ನೋಡುತ್ತಿದ್ದು, ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ರಾಜ್ಯದ ರಾಜಧಾನಿಯು 23ನೆ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಭಾರತದ ಬೇರೆ ಯಾವ ನಗರಗಳೂ ಇಲ್ಲ' ಎಂದು ಅವರು ಉಲ್ಲೇಖಿಸಿದರು.

`ಬೆಂಗಳೂರು ಇವತ್ತು ಸುವರ್ಣಾವಕಾಶಗಳ ನಗರವಾಗಿದೆ. ವಿದ್ಯಾರ್ಥಿಗಳು ಕೇವಲ ಅದೃಷ್ಟವನ್ನು ನಂಬಿ ಕೂರದೆ, ಶ್ರಮ ವಹಿಸಿ ಸಾಧನೆ ಮಾಡಿ, ಇರುವ ಅವಕಾಶಗಳನ್ನು ತಮ್ಮದನ್ನಾಗಿಸಿಕೊಳ್ಳಬೇಕು' ಎಂದು ಹಿತವಚನ ಹೇಳಿದ ಅವರು, `ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ಜಗತ್ತಿನ ಮೂಲೆಮೂಲೆಗಳಲ್ಲೂ ಇಂದು ಕನ್ನಡಿಗ ಸಾಧಕರಿದ್ದಾರೆ. ವಿದ್ಯಾರ್ಥಿ ಸಮುದಾಯವು ಇಂಥವರಿಂದ ಪ್ರೇರಣೆ ಪಡೆದುಕೊಳ್ಳಬೇಕು. ನಮ್ಮ ನಾಡು-ನುಡಿ ಚೆನ್ನಾಗಿರಬೇಕೆಂದರೆ ಕನ್ನಡಿಗರು ಸದೃಢವಾಗಿ ಬೆಳೆಯಬೇಕು' ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿರೂಪಕಿ ಅಪರ್ಣಾ, ಪ್ರಾಂಶುಪಾಲೆ ಡಾ.ಡಿ.ಎಸ್.ಪ್ರತಿಭಾ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರತ್ನಾಕರ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಎಸ್.ಕೌಸಲ್ಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X