Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಯೋ ಟ್ರೇಲ್ ತಂತ್ರಜ್ಞಾನದ ಮೂಲಕ...

ಜಿಯೋ ಟ್ರೇಲ್ ತಂತ್ರಜ್ಞಾನದ ಮೂಲಕ ಚಾಮುಂಡಿ ಬೆಟ್ಟದ ಭೂಕುಸಿತ ದರುಸ್ತಿ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 Nov 2021 10:25 PM IST
share
ಜಿಯೋ ಟ್ರೇಲ್ ತಂತ್ರಜ್ಞಾನದ ಮೂಲಕ ಚಾಮುಂಡಿ ಬೆಟ್ಟದ ಭೂಕುಸಿತ ದರುಸ್ತಿ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್

ಮೈಸೂರು,ನ.13: ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ  ಉಂಟಾಗಿರುವ ಹಿನ್ನೆಲೆ ಜಿಯೋ ಟ್ರೇಲ್ ತಂತ್ರಜ್ಞಾನದ ಮೂಲಕ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತದ ದುರಸ್ತಿ ಕಾಮಗಾರಿ ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ತಿಳಿಸಿದರು.

ಚಾಮುಂಡಿ ಬೆಟ್ಟದ ರಸ್ತೆಯಲ್ಲಿನ ಭೂ ಕುಸಿತವಾಗಿರುವ ಸ್ಥಳಕ್ಕೆ ಶನಿವಾರ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಪರಿಶೀಲನೆ ನಡೆಸಿದ ಸಚಿವ ಸಿ.ಸಿ ಪಾಟೀಲ್, ಅಧಿಕಾರಿಗಳು ಹಾಗೂ ತಜ್ಞರಿಂದ ಮಾಹಿತಿ ಸಂಗ್ರಹಿಸಿದರು. ಸಚಿವರಿಗೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ಎಲ್ ನಾಗೇಂದ್ರ ಜೊತೆಯಲ್ಲಿದ್ದರು.

ಸ್ಥಳ ವೀಕ್ಷಣೆ ಬಳಿಕ ಮಾತನಾಡಿದ ಸಚಿವ ಸಿಸಿ ಪಾಟೀಲ್,  ಜಿಯೋ ಟ್ರೇಲ್ ತಂತ್ರಜ್ಞಾನದ ಮೂಲಕ ಚಾಮುಂಡಿ ಬೆಟ್ಟದ ದುರಸ್ತಿ ಕಾಮಗಾರಿ ಮಾಡಲಾಗುತ್ತದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಹೆಚ್ಚು ವಿವರ ನೀಡುವಂತಿಲ್ಲ. ಮಣ್ಣನ್ನು ಹೀರಿಕೊಳ್ಳುವ ಸಾಮಥ್ರ್ಯ ಮೀರಿ ತೇವಾಂಶ ಹೆಚ್ಚಾದ ಕಾರಣ ರಸ್ತೆ ಕುಸಿದಿದೆ. ತಜ್ಞರ ವರದಿಯಂತೆ ರಸ್ತೆಯನ್ನ ಆಧುನಿಕ ತಂತ್ರಜ್ಞಾನ ಬಳಸಿ ರಿಪೇರಿ ಮಾಡುತ್ತೇವೆ. ಎಲ್ಲೆಲ್ಲಿ ರಸ್ತೆ ಕುಸಿಯಬಹುದು ಎನ್ನುವುದರ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ಸರ್ವೆ ಮಾಡಿಸಿಲ್ಲ ಎಂದರು.

ಬಿಟ್ ಕಾಯಿನ್ ಹಗರಣ ವಿಚಾರ ಕುರಿತು ಮಾತನಾಡಿದ ಸಚಿವ ಸಿ.ಸಿ ಪಾಟೀಲ್, ಆರೋಪಿಯನ್ನು ಬಂಧಿಸಿದ್ದು ಬಿಜೆಪಿ ಸರ್ಕಾರ. ತನಿಖೆ ಹಂತದಲ್ಲೂ ಯಾವುದೇ ಲೋಪ ಆಗಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಸಿಎಂ ಈಗಾಗಲೇ ಘೋಷಿಸಿದ್ದಾರೆ. ಪ್ರಕರಣ ಹಸ್ತಾಂತರ ಸಂದರ್ಭದಲ್ಲೂ ವಿಳಂಬವಾಗಿಲ್ಲ. ಪ್ರಿಯಾಂಕ್ ಖರ್ಗೆ ನಿನ್ನೆ ಪಂಚನಾಮೆ ಸರಿಯಾಗಿ ಮಾಡಿಲ್ಲ ಅಂತ ಆರೋಪ ಮಾಡಿದ್ದರು. ಅವರಿಗೆ ಕೋರ್ಟ್ ದಂಡ ವಿಧಿಸಿದೆ. ಚುನಾವಣೆ ಹತ್ತಿರ ಬಂದಿದೆ ಅಂತ ಕಾಂಗ್ರೆಸ್ ನವರು ಏನೇನೋ ಆರೋಪ ಮಾಡಬಾರದು ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್,  ಪಕ್ಷ 4 ಆಧಾರ ಸ್ತಂಭಗಳ ಮೇಲೆ ನಿಂತಿದೆ. ಯಾವ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಪಕ್ಷಕ್ಕೆ ಗೊತ್ತಿದೆ. ಪಕ್ಷದ ವಿಚರ ಮಾತನಾಡುವಷ್ಟು ನಾನು ದೊಡ್ಡವನಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X