Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯ 'ಕುಟುಂಬ ರಾಜಕಾರಣ' ಪಟ್ಟಿ...

ಬಿಜೆಪಿಯ 'ಕುಟುಂಬ ರಾಜಕಾರಣ' ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್!

'ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಪಟ್ಟಿ' ಎಂದು ಟ್ವೀಟ್ ಮೂಲಕ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2021 2:08 PM IST
share
ಬಿಜೆಪಿಯ ಕುಟುಂಬ ರಾಜಕಾರಣ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್!

ಬೆಂಗಳೂರು, ನ,14: ‘ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ‘ಆಪರೇಷನ್ ಕಮಲದ ಮೂಲಕ ರಚನೆ ಮಾಡಿದ ಸರ್ಕಾರಗಳೇ ಸಾಕ್ಷಿ’ಎಂದು ಜೆಡಿಎಸ್‌ ಟೀಕಿಸಿದೆ.

ಈ ಬಗ್ಗೆ ಸರಣಿ ಟ್ವೀಟಿ ಮಾಡಿರುವ ಜೆಡಿಎಸ್, ‘ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ' ಎಂದು ವ್ಯಂಗ್ಯವಾಡಿದೆಯಲ್ಲದೆ, ಈ ಬಗ್ಗೆ ಪಟ್ಟಿಯೊಂದನ್ನೂ ನೀಡಿದೆ.

1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ. ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ. ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಸಂಸದೆ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾಮೈದ ರಘು ಕೂಡ ಶಾಸಕರಲ್ಲವೇ?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

‘ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ?’ ಎಂದು ಜೆಡಿಎಸ್ ಪ್ರಶ್ನಿಸಿದೆ.

ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ ಎಂದೂ ಜೆಡಿಎಸ್‌ ಟೀಕಿಸಿದೆ.

ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ' ಎಂದು ಸಲಹೆ ನೀಡಿದೆ.

ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. (1/8)

— Janata Dal Secular (@JanataDal_S) November 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X