ದ.ಕ.ಜಿಲ್ಲೆ : 11 ಮಂದಿಗೆ ಕೋವಿಡ್ ಪಾಸಿಟಿವ್
ಮಂಗಳೂರು, ನ.14: ದ.ಕ. ಜಿಲ್ಲೆಯಲ್ಲಿ ರವಿವಾರ 11 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 9 ಮಂದಿ ಗುಣಮುಖರಾಗಿದ್ದಾರೆ. ಯಾರು ಸೋಂಕಿಗೆ ಬಲಿಯಾಗಿಲ್ಲ.
ಪಾಸಿಟಿವಿಟಿ ದರ ಶೇ.0.24 ದಾಖಲಾಗಿದೆ.1,15,670ಸೋಂಕಿತರ ಪೈಕಿ1,13,845ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ 1,692 ಮಂದಿ ಮೃತಪಟ್ಟಿದ್ದಾರೆ. ಸದ್ಯ 133 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ 88,709 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು,1,07,63,870ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





