Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿವಿಟಿಯ ಅಶ್ಡೆನ್ ಪ್ರಶಸ್ತಿ ಮೊತ್ತದಲ್ಲಿ...

ಬಿವಿಟಿಯ ಅಶ್ಡೆನ್ ಪ್ರಶಸ್ತಿ ಮೊತ್ತದಲ್ಲಿ ಮೂರು ಯೋಜನೆ ಅನುಷ್ಠಾನ

ವಾರ್ತಾಭಾರತಿವಾರ್ತಾಭಾರತಿ16 Nov 2021 6:49 PM IST
share

ಉಡುಪಿ, ನ.16: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಇತ್ತೀಚೆಗೆ ಲಂಡನ್‌ನಲ್ಲಿ 20ಲಕ್ಷ ರೂ. ನಗದು ಸಹಿತ ಜಾಗತಿಕ ಮಟ್ಟದ ಅಶ್ಡೆನ್ ಪ್ರಶಸ್ತಿ ಯನ್ನು ಸ್ವೀಕರಿಸಿದ್ದು, ಈ ಪ್ರಶಸ್ತಿ ಮೊತ್ತದ ಶೇ.50ರಷ್ಟು ಹಣವನ್ನು ಗ್ರಾಮೀಣ ಕರಕುಶಲಕರ್ಮಿಗಳ ಅಭಿವೃದ್ಧಿ, ಭವಿಷ್ಯದ ಶಾಲೆಗಳು ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ವಿನಿಯೋಗಿಸಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಮಾಸ್ಟರ್ ಟ್ರೈನರ್ ಸುಧೀರ್ ಕುಲಕರ್ಣಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2 ವರ್ಷಗಳ ಅವಧಿಯ ಕುಲಶಕರ್ಮಿಗಳ ಅಭಿವೃದ್ಧಿ ಯೋಜನೆಯನ್ನು ರಾಜ್ಯದ ಎಲ್ಲ ಹಿಂದುಳಿದ ಮತ್ತು ಅಭಿವೃದ್ಧಿಶೀಲ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗು ವುದು. ಕರಕುಶಲ ಕರ್ಮಿಗಳ ಡೇಟಾ ಬ್ಯಾಂಕ್ ರೂಪಿಸುವುದು ಮತ್ತು ರಾಜ್ಯದ ಸುಮಾರು 500 ಮಂದಿ ಕರಕುಶಲಕರ್ಮಿಗಳನ್ನು ಗುರುತಿಸಿ ಅವರಲ್ಲಿರುವ ವಿಶೇಷ ಕೌಶಲಗಳನ್ನು ಮತ್ತು ಔದ್ಯಮಿಕ ಪ್ರತಿಭೆಗಳನ್ನು ದಾಖಲಿಸಲಾಗುವುದು. ಇವರಲ್ಲಿ ಕನಿಷ್ಠ 350 ಮಂದಿಯ ಕೌಶಲವನ್ನು ವೃದ್ಧಿಸಿ ಮಾರುಕಟ್ಟೆಯಲ್ಲಿ ಪ್ರಸ್ತುತಪಡಿಸಲು ಪೂರಕವಾಗಿ ಅಗತ್ಯವಿರುವ ಜ್ಞಾನವನ್ನು ಒದಗಿಸಲಾಗುವುದು ಎಂದರು.

ಭವಿಷ್ಯದ ಶಾಲೆಗಳು ಯೋಜನೆಯಡಿ ಜೀವನ ಕೌಶಲ, ಕೃಷಿ ಮತ್ತು ಮೌಲ್ಯವರ್ಧಿತ ಡಿಜಿಟಲ್ ಕಲಿಕಾ ಉಪಕರಣಗಳು, ಜಲಸಂಪನ್ಮೂಲದ ಮೂಲಕ ಶಿಕ್ಷಣವನ್ನು ಸದೃಢಗೊಳಿಸುವ ಮಾದರಿ ಶಾಲೆಯನ್ನು ರೂಪಿಸಲಾಗು ವುದು. ಭವಿಷ್ಯದ ಮಾದರಿ ಹಸಿರು ಮತ್ತು ಸ್ಮಾರ್ಟ್ ಶಾಲೆ ರೂಪಿಸಲಾಗು ವುದು. 2 ವರ್ಷಗಳ ಅವಧಿಯ ಈ ಯೋಜನೆಯನ್ನು ರಾಜ್ಯದ ಎಲ್ಲ ಹಿಂದುಳಿದ ಮತ್ತು ಅಭಿವೃದ್ಧಿ ಹೊಂದ ಬಯಸುವ ಜಿಲ್ಲೆಗಳಲ್ಲಿ ಅನುಷ್ಠಾನ ಗೊಳಿಸಲಾುವುದು ಎಂದು ಅವರು ತಿಳಿಸಿದರು.

ಒಂದು ವರ್ಷ ಅವಧಿಯ ಈ ಯೋಜನೆಯಡಿ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಯ ಉದ್ಯಮ ಮಾದರಿಯನ್ನು ಕಲ್ಪಿಸುವ ಪರಿಸರ ಪರ ಮತ್ತು ಸ್ಮಾರ್ಟ್ ಸಂಸ್ಥೆಗಳನ್ನು ರೂಪಿಸಲಾಗುವುದು. ಇದರಲ್ಲಿ ಮಹಿಳಾ ಸಹಭಾಗಿತ್ವಕ್ಕೆ ಆದ್ಯತೆ ನೀಡಲಾಗುವುದು. ತ್ಯಾಜ್ಯ ನಿರ್ವಹಣೆ ಉದ್ಯಮಗಳಲ್ಲಿ ಜೀವನೋ ಪಾಯದ ಅವ  ಾಶಗಳನ್ನು ಸೃಷ್ಟಿಸಲಾಗುವುದು. ಸ್ಥಳೀಯ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ಇತರ ಪಾಲುದಾರರನ್ನು ಸೇರಿಸಿಕೊಂಡು, ಮೂಲ ಸೌಕರ್ಯ ಮತ್ತು ಪೂರೈಕೆ ಸರಪಳಿ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಅಗತ್ಯ ಉದ್ಯಮ ಮಾದರಿಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿವಿಟಿ ಮುಖ್ಯ ವ್ಯವಸ್ಥಾಪಕ ಮನೋಹರ್ ಕಟಿಗೇರಿ, ಲೆಕ್ಕಪತ್ರ ಮತ್ತು ಹಣಕಾಸು ವಿಭಾಗದ ವ್ಯವಸ್ಥಾಪಕಿ ಶ್ರದ್ಧಾ ಹೇರ್ಳೆ, ಕಾರ್ಯ ಕ್ರಮ ಸಂಯೋಜನಾಧಿಕಾರಿ ಪ್ರತಿಮಾ, ಸಮಾಲೆಚಕಿ ರಾಜಲಕ್ಷ್ಮೀ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X