ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ಗೆ ಆಯ್ಕೆ
ಹಾಜಿ ಇಲ್ಯಾಸ್
ದೇರಳಕಟ್ಟೆ, ನ.17: ದೇರಳಕಟ್ಟೆಯ ಬದ್ರಿಯ ಜುಮಾ ಮಸೀದಿಯ ಅಧೀನದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ (ರಿ)ನ ಅಧ್ಯಕ್ಷರಾಗಿ ಹಾಜಿ ಇಲ್ಯಾಸ್ ಡಿ. ಐದನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಸಂಘದ ಕಚೇರಿಯಲ್ಲಿ ನಡೆದ 37ನೇ ವಾರ್ಷಿಕ ಮಹಾಸಭೆಯುಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹನೀಫ್ ಜೆ, ಪ್ರಧಾನ ಕಾರ್ಯದರ್ಶಿಯಾಗಿ ಆಮೀರ್ ಹುಸೈನ್, ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ಲತೀಫ್ ಡಿ,, ಮುಹಮ್ಮದ್ ಮುನಿಶೀದ್, ಕೋಶಾಧಿಕಾರಿಯಾಗಿ ಮುಹಮ್ಮದ್ ಡಿ .ಎಚ್ ಮತ್ತು 27ಮಂದಿಯನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
Next Story