Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂವಿಧಾನಕ್ಕೆ ಆಪಾಯವಾದಲ್ಲಿ ದೇಶದ...

ಸಂವಿಧಾನಕ್ಕೆ ಆಪಾಯವಾದಲ್ಲಿ ದೇಶದ ಭವಿಷ್ಯಕ್ಕೆ ಅಪಾಯ-ಭಾಸ್ಕರ್ ಪ್ರಸಾದ್

'ಸಂವಿಧಾನದ ಅನಿವಾರ್ಯತೆ' ವಿಚಾರ ವಿನಿಮಯ

ವಾರ್ತಾಭಾರತಿವಾರ್ತಾಭಾರತಿ18 Nov 2021 7:16 PM IST
share
ಸಂವಿಧಾನಕ್ಕೆ ಆಪಾಯವಾದಲ್ಲಿ ದೇಶದ ಭವಿಷ್ಯಕ್ಕೆ ಅಪಾಯ-ಭಾಸ್ಕರ್ ಪ್ರಸಾದ್

ಪುತ್ತೂರು : ಪ್ರಸ್ತುತ ಸಂವಿಧಾನ ವಿರೋಧಿಗಳಲ್ಲಿ ದೇಶದ ಆಡಳಿತವಿದ್ದು, ಈ ದೇಶದ್ರೋಹಿಗಳ ಆಡಳಿತದಲ್ಲಿ ಸಂವಿಧಾನ ಅಪಾಯದಲ್ಲಿದೆ. ಸಂವಿಧಾನಕ್ಕೆ ಅಪಾಯವಾದಲ್ಲಿ ಭಾರತರ ಮುಂದಿನ ಭವಿಷ್ಯಕ್ಕೆ ಅಪಾಯವಿದೆ. ಇದನ್ನು ತಡೆಯಲು ಪಕ್ಷ ಎಜೆಂಡಾವನ್ನು ಬದಿಗಿಟ್ಟು ದೇಶದ ರಕ್ಷಣೆಯ ಪ್ರಮಾಣ ಮಾಡಬೇಕಾಗಿದೆ ಎಂದು ರಾಜ್ಯ ದಲಿತ ಮುಖಂಡ ಭಾಸ್ಕರ್ ಪ್ರಸಾದ್ ತಿಳಿಸಿದರು. 

ಅವರು ಗುರುವಾರ ಪುತ್ತೂರಿನ ರೋಟರಿ ಟ್ರಸ್ಟ್ ಹಾಲ್‍ನಲ್ಲಿ ನಡೆದ `ಸಂವಿಧಾನದ ಅನಿವಾರ್ಯತೆ ವಿಚಾರ ವಿನಿಮಯ' ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಾ. ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ಉಳಿಸಿಕೊಳ್ಳುವುದು ಸವಾಲಿನ ಪ್ರಶ್ನೆಯಾಗಿದೆ. ದಲಿತರು ಮತ್ತು ಶ್ರೂದ್ರರಿಗೆ ತ್ರಿಶೂಲ ದೀಕ್ಷೆ ನೀಡಿ ಕೊಲೆಗಡುಕತನದ ಮನಸ್ಥಿತಿಯನ್ನು ನಿರ್ಮಿಸಲಾಗುತ್ತಿದೆ. ತ್ರಿಶೂಲ ದೀಕ್ಷೆ ನೀಡಿದವರಲ್ಲಿ ಸಂಘ ಪರಿವಾರದವರ ಮಕ್ಕಳಿಲ್ಲ. ಅವರೆಲ್ಲಾ ಐಟಿ ಬಿಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತ್ರಿಶೂಲ ದೀಕ್ಷೆ ನೀಡಿ ಹಿಂಸೆಯನ್ನು ಪ್ರಚೋದಿಸುತ್ತಿರುವವರ ನಡುವೆ ಸಂವಿಧಾನ ದೀಕ್ಷೆಯನ್ನು ನೀಡಿ ಸಂವಿದಾನ ನೀಡಿರುವ ದೇಶದ ಭಾತೃತ್ವ, ಸಮಾನತೆ, ಐಕ್ಯತೆಗಳನ್ನು ಉಳಿಸಿಕೊಳ್ಳಬೇಕಾಗಿದೆ.

ಮತಾಂತರ ತಡೆ, ಎನ್‍ಆರ್‍ಸಿ, ಸಿಎಎ ಜಾರಿ ಇವೆಲ್ಲಾ ದೇಶವಿರೋಧಿ ಚಿಂತನೆಗಳಾಗಿದೆ. ಆಹಾರ ಪದ್ದತಿ, ಧರ್ಮ ದೇವರುಗಳ ಹೆಸರಿನಲ್ಲಿ ನಿರಂತರ ದಬ್ಬಾಳಿಕೆ ನಡೆಸಲಾಗುತ್ತಿದೆ. ಇದೀಗ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಹಿಂದಿನ ಅನಾಚರಣೆ ಸಂಪ್ರಾಯದ ಶಿಕ್ಷಣ ಪದ್ದತಿಯನ್ನು ಮತ್ತೆ ಮುನ್ನಲೆಗೆ ತರಲಾಗುತ್ತಿದೆ. ಇದರಿಂದಾಗಿ ಮುಂದಿನ 50 ವರ್ಷಗಳಲ್ಲಿ ದೇಶವು 2200 ವರ್ಷಗಳ ಹಿಂದಕ್ಕೆ ಹೋಗಲಿದೆ. ಸನಾತನವಾದಕ್ಕೆ ಕೊಂಡೊಯ್ಯುವುದೇ ನೂತನ ಶಿಕ್ಷಣ ಪದ್ದತಿಯ ಉದ್ದೇಶವಾಗಿದೆ. ಇವೆಲ್ಲಾ ಸಂವಿಧಾನಕ್ಕೆ ಬಗೆಯುವ ಅಪಚಾರವಾಗಿದ್ದು, ಸಂವಿಧಾನದ ಮೇಲೆ ನಡೆಸುವ ಅತ್ಯಾಚಾರವಾಗಿದೆ. ಸಂವಿಧಾನವೆಂದರೆ ಈ ದೇಶ, ದೇಶವೆಂದರೆ ಇಲ್ಲಿನ ಎಲ್ಲಾ ಜನರು, ಸಂವಿಧಾನ ವಿರೋಧಿಗಳು ದೇಶದ್ರೋಹಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಸಂವಿಧಾನ ರಕ್ಷಣೆಯ ಪ್ರಮಾಣದೊಂದಿಗೆ ಸಂವಿಧಾನದ ಆಶಯವನ್ನು ಕಾಪಾಡಿಕೊಂಡು ಬರಬೇಕು ಎಂದರು.

ಮುಖಂಡರಾದ ಆನಂದ ಮಿತ್ತಬೈಲು, ವಿಕ್ಟರ್ ಮಾರ್ಟಿಸ್, ಇಬ್ರಾಹಿಂ ಹಾಜಿ ಸಾಗರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಬ್ದುಲ್ ಹಮೀದ್ ಸಾಲ್ಮರ ಸ್ವಾಗತಿಸಿದರು. ಅಬ್ದುಲ್ ರಹಿಮಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X