ಉಡುಪಿ, ನ.19: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನ.22ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.