Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಂಸಲೇಖರಿಗೆ ಕಿರುಕುಳ ನೀಡಲಾಗುತ್ತಿದೆ,...

ಹಂಸಲೇಖರಿಗೆ ಕಿರುಕುಳ ನೀಡಲಾಗುತ್ತಿದೆ, ನಾವು ಅವರ ಜೊತೆ ನಿಲ್ಲಬೇಕು: ನಟ ಚೇತನ್ ಅಹಿಂಸಾ

ವಾರ್ತಾಭಾರತಿವಾರ್ತಾಭಾರತಿ20 Nov 2021 11:49 AM IST
share
ಹಂಸಲೇಖರಿಗೆ ಕಿರುಕುಳ ನೀಡಲಾಗುತ್ತಿದೆ, ನಾವು ಅವರ  ಜೊತೆ ನಿಲ್ಲಬೇಕು: ನಟ ಚೇತನ್ ಅಹಿಂಸಾ

ಬೆಂಗಳೂರು: ಪೇಜಾವರ ಶ್ರೀ ಕುರಿತ ಹೇಳಿಕೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚಿಸಿದ್ದರೂ ಪೊಲೀಸ್ ದೂರುಗಳನ್ನು ನೀಡುವ ಮೂಲಕ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಗುಂಪುಗಳು ಹಂಸಲೇಖ ಅವರು ಕ್ಷಮೆಯಾಚಿಸಿ ಒಂದು ವಾರವಾದ ಮೇಲೆಯೂ ಕೂಡ ಪೊಲೀಸ್ ದೂರುಗಳನ್ನು ನೀಡುವ ಮೂಲಕ ಅವರಿಗೆ ಕಿರುಕುಳ ನೀಡುತ್ತಲೇ ಇವೆ' ಎಂದು ದೂರಿದ್ದಾರೆ.

'ಇಂತಹ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಸಂಸ್ಥೆಗಳು, ಸಮಾನತೆಯನ್ನು ಬಯಸುವ ಮತ್ತು ಅದಕ್ಕಾಗಿ ಹೋರಾಡುವ ನಮ್ಮನ್ನು, ತಮ್ಮ ಅಧೀನದಲ್ಲಿಯೇ ಮುಂದುವರಿಸಲು ಬಯಸುತ್ತವೆ' ಎಂದಿರುವ ನಟ ಚೇತನ್,  ನಾವು ಹಂಸಲೇಖ ಅವರ ಜೊತೆ ನಿಲ್ಲಬೇಕು ಎಂದು ಹೇಳಿದ್ದಾರೆ. 

Brahmin & Brahminical groups continue to torment Mr Hamsalekha via police complaints nearly a week after his sincere apology

These Brahmin & Brahminical bodies want to perpetuate their millenias of subjugation of us who believe in #equality

We must stand strong w/ Mr Hamsalekha pic.twitter.com/mpWWypZblb

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X