Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ...

ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ

ವಾರ್ತಾಭಾರತಿವಾರ್ತಾಭಾರತಿ20 Nov 2021 7:45 PM IST
share
ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ನ.20: ಉಡುಪಿ ತುಳುಕೂಟದ 2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ.

ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಸದಾಶಿವ ಭಟ್, ಮನೋರಮ ಎಸ್.ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರ್, ಜತೆ ಕಾರ್ಯದರ್ಶಿಗಳಾಗಿ ಮೋಹನ್ ಶೆಟ್ಟಿ ಮೂಡನಿಡಂಬೂರು, ಸರೋಜಾ ಯಶವಂತ್, ಕೋಶಾಧಿಕಾರಿಯಾಗಿ ಎಂ.ಜಿ.ಚೈತನ್ಯ, ಸಂಘಟನಾ ಕಾರ್ಯದರ್ಶಿಗಳಾಗಿ ಮನೋಹರ್ ಶೆಟ್ಟಿ ತೋನ್ಸೆ, ಸಂತೋಷ್ ಕುಮಾರ್, ಆಂತರಿಕ ಲೆಕ್ಕಪರಿಶೋಧಕರಾಗಿ ಯು. ಜೆ.ದೇವಾಡಿಗ, ತುಳು ಮಿನದನ ಕಾರ್ಯಕ್ರಮ ಸಂಚಾಲಕರಾಗಿ ಯಾದವ ವಿ. ಕರ್ಕೇರ, ಕೆಮ್ತೂರು ನಾಟಕ ಸ್ಫರ್ಧೆ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆ ಸಂಚಾಲಕರಾಗಿ ಪ್ರಕಾಶ್ ಸುವರ್ಣ ಕಟಪಾಡಿ, ಪಣಿಯಾಡಿ ಕಾದಂಬರಿ ಸ್ಫರ್ಧೆ ಸಂಚಾಲಕರಾಗಿ ತಾರಾ ಆಚಾರ್ಯ, ಮದರಂಗಿದ ರಂಗ್ ಸ್ಪರ್ಧೆ ಸಂಚಾಲಕರಾಗಿ ಯಶೋಧಾ ಕೇಶವ್, ಆಟಿದ ಕಷಾಯ ಕಾರ್ಯಕ್ರಮ ಸಂಚಾಲಕರಾಗಿ ರತ್ನಾಕರ ಇಂದ್ರಾಳಿ, ಸೋನದ ಸೇಸೆ ಕಾರ್ಯಕ್ರಮ ಸಂಚಾಲಕರಾಗಿ ಶೇಖರ್ ಕಲ್ಮಾಡಿ, ತುಳುವೆರೆ ಗೊಬ್ಬುಲು ಸ್ಫರ್ಧೆ ಸಂಚಾಲಕರಾಗಿ ದಿವಾಕರ್ ಸನಿಲ್, ತುಳುವನಡಕೆ ಸ್ಫರ್ಧೆ ಸಂಚಾಲಕರಾಗಿ ದಯಾನಂದ ಡಿ, ಶಾಲಾ ಪಠ್ಯ ಸ್ಫರ್ಧೆ ಸಂಚಾಲಕರಾಗಿ ವಿವೇಕಾನಂದ ಎನ್. ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲಕ್ಷೀಕಾಂತ್ ಬೆಸ್ಕೂರ್, ಗಣೇಶ್ ಕೋಟ್ಯಾನ್, ಮೊಹಮ್ಮದ್ ಮೌಲಾ, ಹಫೀಜ್ ರೆಹಮಾನ್, ಯು.ಎಸ್. ಉಮ್ಮರ್, ಗೋಪಾಲ್ ಕೆ, ಪ್ರಸನ್ನ ಟಿ. ಕೆ, ಅಶೋಕ್ ಡಿ. ಶೆಟ್ಟಿ, ಶೋಭಾ ಶೆಟ್ಟಿ, ಜಯರಾಮ್ ಶೆಟ್ಟಿಗಾರ್ ಎಂ, ಉದಯ ಕುಮಾರ್ ಇನ್ನ, ರವಿಶಂಕರ್ ರೈ, ಭುವನ ಪ್ರಸಾದ ಹೆಗ್ಡೆ, ದಯಾನಂದ ಶೆಟ್ಟಿ ದೆಂದೂರ್, ವೇದಾವತಿ ಶೆಟ್ಟಿ, ವಿದ್ಯಾ ಸರಸ್ವತಿ, ರಶ್ಮೀ ರಮೇಶ್ ಶೆಣೈ, ಶಿಲ್ಪಾ ಜೋಷಿ, ಜ್ಯೋತಿ ಎಸ್. ದೇವಾಡಿಗ, ಸ್ಥಾಪಕಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್, ಗೌರವ ಸಲಹೆಗಾರರಾಗಿ ಬನ್ನಂಜೆ ಬಾಬು ಅಮೀನ್, ಮುರಳೀಧರ ಉಪಾಧ್ಯಾಯ, ವಿಶ್ವನಾಥ ಶೆಣೈ, ವಿ.ಜಿ.ಶೆಟ್ಟಿ, ದಿವಾಕರ ಶೆಟ್ಟಿ ಸಾಂಗ್ಲಿ, ಎಸ್. ವಿ. ಭಟ್, ಶಾಂತಾರಾಮ ಶೆಟ್ಟಿ, ಜಿ. ಆರ್.ರೈ, ಡಾ. ಗಣನಾಥ ಎಕ್ಕಾರ್, ರಮೇಶ ಬಂಗೇರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X