Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈತರ ಪ್ರತಿಭಟನೆ, ಭಾರತೀಯರಿಗೆ ಸಂದ...

ರೈತರ ಪ್ರತಿಭಟನೆ, ಭಾರತೀಯರಿಗೆ ಸಂದ ದೊಡ್ಡ ಗೆಲುವು: ಕತರ್ ಇಂಡಿಯನ್ ಸೋಷಿಯಲ್ ಫೋರಂ

ವಾರ್ತಾಭಾರತಿವಾರ್ತಾಭಾರತಿ21 Nov 2021 3:02 PM IST
share
ರೈತರ ಪ್ರತಿಭಟನೆ, ಭಾರತೀಯರಿಗೆ ಸಂದ ದೊಡ್ಡ ಗೆಲುವು: ಕತರ್ ಇಂಡಿಯನ್ ಸೋಷಿಯಲ್ ಫೋರಂ

ದೋಹ: ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳುವ ಭಾರತ ಸರ್ಕಾರದ ನಿರ್ಧಾರವು, ವರ್ಷಪೂರ್ತಿ ನಡೆದ ರೈತರ ದಿಟ್ಟ ಪ್ರತಿಭಟನೆಗೆ ಸಂದ ಜಯವಾಗಿದೆ. ರೈತರ ಪರಿಶ್ರಮ, ಸರ್ಕಾರದ ಆಮಿಷ ಮತ್ತು ಎಲ್ಲಾ ವಿಧವಾದ ಓಲೈಕೆಗಳ ವಿರುದ್ಧ ದೃಢವಾದ ನಿಲುವಿನ ನಡುವೆ ನಡೆದ ಉತ್ತಮವಾದ ಶಾಂತಿಯುತ ಪ್ರತಿಭಟನೆ, ಪ್ರಜಾಪ್ರಭುತ್ವದಲ್ಲಿ ಹುದುಗಿರುವ ಜನರ ಶಕ್ತಿಯನ್ನು ಸರ್ಕಾರಕ್ಕೆ ಅರ್ಥಮಾಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಕತರ್ ಇಂಡಿಯನ್ ಸೋಶಿಯಲ್ ಫೋರಮ್ ತಿಳಿಸಿದೆ.

ಭಾರತದಲ್ಲಿ ನಡೆದ ವಿವಿಧ ಹೋರಾಟಗಳ ಇತಿಹಾಸದಲ್ಲಿ, ಭಾರತದ ರೈತರು ನಡೆಸಿದ ಈ ಐತಿಹಾಸಿಕ ಚಳುವಳಿ, ಇತಿಹಾಸದ ಪುಟಗಳಲ್ಲಿ ಒಂದು ಹೊಸ ಅಧ್ಯಾಯವನ್ನು  ಸೃಷ್ಟಿಸಿದೆ.

ಈ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲಾ ರೈತಾಪಿ ವರ್ಗಕ್ಕೂ, ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡುತ್ತಾ, ಮಡಿದ ಹುತಾತ್ಮರಿಗೂ ಹಾಗೂ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ಸಂಘಟನೆಗಳಿಗೂ ಕತರ್ ಇಂಡಿಯನ್ ಸೋಶಿಯಲ್ ಫೋರಮ್  ನಮನಗಳನ್ನು ಸಲ್ಲಿಸುತ್ತದೆ. ಯಾವುದಕ್ಕೂ ಸಾಟಿಯಿಲ್ಲದ ದೃಢತೆ ಮತ್ತು ಅಚಲ ಮನೋಭಾವದಿಂದ ಹೋರಾಡಿ ಪಡೆದ ಈ ಸ್ಫೂರ್ತಿದಾಯಕ ವಿಜಯಕ್ಕಾಗಿ, ಕತರ್ ಇಂಡಿಯನ್ ಸೋಶಿಯಲ್ ಫೋರಮ್ ರೈತ ಚಳುವಳಿಯನ್ನು ಅಭಿನಂದಿಸುತ್ತದೆ.

ಈ ಪ್ರತಿಭಟನೆಯನ್ನು ಭಾರತೀಯ ಇತಿಹಾಸದಲ್ಲಿ ಮರೆಯಲು ಅಥವಾ ಕ್ಷಮಿಸಲು ಸಾಧ್ಯವಿಲ್ಲ. ಈ ಕೃಷಿ ಕಾನೂನುಗಳಿಂದ, ರೈತರ ಜೀವನದ ಮೇಲೆ ಬೀರಿರುವ ಪ್ರಭಾವದ ಬಗ್ಗೆ ತಡವಾಗಿ ಅರಿತುಕೊಂಡು, ಅದನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಸರ್ಕಾರವು, ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳುವುದರ ಜೊತೆಗೆ, ರೈತರು ಎದುರಿಸುತ್ತಿರುವ ಜೀವಹಾನಿ, ಆದಾಯ ಮತ್ತು ಇತರ ಆರ್ಥಿಕ ವಿಪತ್ತುಗಳಿಗೆ ಸರಿಯಾದ ಪರಿಹಾರವನ್ನು ಕೊಡಬೇಕು. ತಮ್ಮ ತಪ್ಪನ್ನು ಬಹಿರಂಗವಾಗಿ ವ್ಯಕ್ತಪಡಿಸಲು ಮತ್ತು ಭಾರತದ ರೈತರು ಹಾಗೂ ಹೆಚ್ಚಿನ ಸಾರ್ವಜನಿಕರಿಂದ ಕ್ಷಮೆಯನ್ನು ಕೇಳಲು ಸರ್ಕಾರ ಮತ್ತು ಪ್ರಧಾನ ಮಂತ್ರಿಯ ಮೇಲಿನ ಜನರ ನಿರೀಕ್ಷೆಯನ್ನು ಕತರ್ ಇಂಡಿಯನ್ ಸೋಶಿಯಲ್ ಫೋರಮ್ ನೈತಿಕವಾಗಿ ಬೆಂಬಲಿಸುತ್ತದೆ.

ಸಿಎಎ, ಎನ್‌ಆರ್‌ಸಿ, ಯುಎಪಿಎ ಯಂತಹ ಕಠಿಣ ಜನವಿರೋಧಿ ಕಾನೂನನ್ನು ಎದುರಿಸುತ್ತಿರುವ ಭಾರತೀಯ ಸಮಾಜದ ಇತರ ವರ್ಗಗಳಿಗೆ ಈ ಐತಿಹಾಸಿಕ ಗೆಲುವು ಭರವಸೆಯನ್ನು ನೀಡುತ್ತದೆ ಎಂದು ಕತರ್ ಇಂಡಿಯನ್ ಸೋಶಿಯಲ್ ಫೋರಮ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X