ಛಾಪಾ ಕಾಗಾದ ಮಾರಾಟ ಪ್ರಕರಣ: ಮತ್ತೋರ್ವ ವಶಕ್ಕೆ

ಬೆಂಗಳೂರು, ನ. 21: ನಕಲಿ ಛಾಪಾ ಕಾಗದ ಮಾರಾಟ ಆರೋಪ ಪ್ರಕರಣ ಸಂಬಂಧ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ಬಾಬು ಎಂಬಾತನನ್ನು ಸಿಟ್ ತನಿಖಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಬಾಬು ಪತ್ನಿ ಸೀಮಾ ಈಗಾಗಲೇ ಬಂಧನಕ್ಕೊಳಗಾಗಿದ್ದು, ಈ ಸಂಬಂಧ ಬಾಬು ಅನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.
Next Story





