ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 3 ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಒಟ್ಟು 25 ಸ್ಥಾನಗಳ ಪೈಕಿ 20 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ಅದರಂತೆ ಮೊದಲ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಂಜೆ ಪ್ರಕಟಿಸಿದ್ದ ಕಾಂಗ್ರೆಸ್, ಇದೀಗ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳ ಪಟ್ಟಿ
► ಬೀದರ್- ಭೀಮರಾವ್ ಬಿ.ಪಾಟೀಲ್
► ಕೋಲಾರ- ಎಂ.ಎಲ್.ಅನೀಲ್ ಕುಮಾರ್
► ಬೆಂಗಳೂರು ನಗರ- ಯೂಸುಫ್ ಶರೀಫ್
Next Story





