Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತಿಭೆಗಳಿಗೆ ಸೂಕ್ತ ಅವಕಾಶ, ಪ್ರೋತ್ಸಾಹ...

ಪ್ರತಿಭೆಗಳಿಗೆ ಸೂಕ್ತ ಅವಕಾಶ, ಪ್ರೋತ್ಸಾಹ ಸಿಗಬೇಕು: ಸರ್ವಜ್ಞ ತಂತ್ರಿ

ವಾರ್ತಾಭಾರತಿವಾರ್ತಾಭಾರತಿ23 Nov 2021 5:47 PM IST
share
ಪ್ರತಿಭೆಗಳಿಗೆ ಸೂಕ್ತ ಅವಕಾಶ, ಪ್ರೋತ್ಸಾಹ ಸಿಗಬೇಕು: ಸರ್ವಜ್ಞ ತಂತ್ರಿ

ಕಾರ್ಕಳ: ಪ್ರತಿ ವ್ಯಕ್ತಿಯಲ್ಲಿಯೂ ಕೂಡಾ ಹುಟ್ಟುತ್ತಲೇ ಒಂದು ಪ್ರತಿಭೆ ಇರುತ್ತದೆ. ಅದಕ್ಕೆ ಸೂಕ್ತ ಅವಕಾಶ ಹಾಗೂ ಪ್ರೋತ್ಸಾಹ ಸಿಕ್ಕಾಗ ಮಾತ್ರ ಜಗತ್ತಿನಲ್ಲಿ ಅನಾವರಣಗೊಳ್ಳುತ್ತದೆ. ಅದು ಜೀವನಕ್ಕೆ ಒಂದು ಸುಗಮ ದಾರಿಯಾಗುತ್ತದೆ ಎಂದು ಜೆ ಸಿ ಐ ತರಬೇತುದಾರ, ಖ್ಯಾತ ನ್ಯಾಯವಾದಿ ಸರ್ವಜ್ಞ ತಂತ್ರಿ ತಿಳಿಸಿದರು.

ಇವರು ಶ್ರೀನಿವಾಸ ಸೇವಾ ಟ್ರಸ್ಟ್ (ರಿ) ಹಾಗೂ ಸುಮೇಧ ಪ್ಯಾಶನ್ ಇನ್ಸ್ಟಿಟ್ಯೂಟ್ ಆಂಡ್ ಪ್ಯಾಬ್ರಿಕ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ 3 ದಿನಗಳ ಪ್ಯಾಬ್ರಿಕ್ ಪೈಂಟಿಂಗ್  ಕ್ಲೆ ಜುವೆಲ್ಲರಿ ತಯಾರಿಸುವ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ನಮ್ಮಲ್ಲಿ ಪ್ರತಿಭೆ ಇರುತ್ತದೆ ಆದರೆ ಅದು ನಮಗೆ ತಿಳಿದಿರುವುದಿಲ್ಲ. ಇಂತಹ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶವಾಗುತ್ತದೆ. ಇಂದಿನ ದಿನಗಳಲ್ಲಿ ಯುವ ಜನತೆ ಪ್ಯಾಶನ್ ನತ್ತ ಆಕರ್ಷಿತರಾಗುತ್ತಿದ್ದಾರೆ. ಜಗತ್ತಿನಲ್ಲಿ ಪ್ಯಾಶನ್ ಸಂಬಂದಿತ ಅವಕಾಶಗಳು ಹೆಚ್ಚಾಗಿದೆ. ಆದರೆ ಇದರ ಉಪಯೋಗ ಪಡೆಯುವಲ್ಲಿ ನಾವು ಕಾರ್ಯಪ್ರವರ್ತರಾಗಬೇಕು ಎಂದರು.

ನಿಮ್ಮ ಪ್ರತಿಭೆಗಳ ಬಗ್ಗೆ ಬೇರೆಯವರು ಜಾಹೀರಾತು ನೀಡುವುದಿಲ್ಲ. ನಮ್ಮ ಬಗ್ಗೆ ಪ್ರಚಾರ ಮತ್ತು ಜಾಹೀರಾತುಗಳನ್ನು ನಾವೇ ಮಾಡಬೇಕಾಗಿದೆ. ಬೇರೆಯವರ ವಸ್ತುಗಳಿಗೆ ನೀಡುವಂತಹ ಪ್ರಚಾರಕ್ಕಿಂತ ನಾವು ತಯಾರಿಸಿದ ವಸ್ತುಗಳಿಗೆ ಹೆಚ್ಚಿನ ಪ್ರಚಾರ ಇಂದಿನ ಆಧುನಿಕ ಮಾಧ್ಯಮದ ಮೂಲಕ ಪ್ರಯೋಜನ ಪಡೆದುಕ್ಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಶಿಬಿರದ ಪ್ರಮುಖ ಸಂಪನ್ಮೂಲ ವ್ಯಕ್ತಿಯಾಗಿ ಪುಷ್ಪಾಂಜಲಿ ರಾವ್ ಬಾಗವಹಿಸಿ ಶಿಬಿರದ ಉದ್ದೇಶ ಬಗ್ಗೆ ಮಾಹಿತಿ ನೀಡಿದರು.

ಸುಮೇಧ ಪ್ಯಾಶನ್ ಇನ್ಸ್ಟಿಟ್ಯೂಟ್ ಇದರ ಪ್ರಾಂಶುಪಾಲ ಸಾಧನ ಜಿ ಆಶ್ರಿತ್ ರವರು ಪ್ರಸ್ತಾವನೆ ಹಾಗೂ ಮಾಹಿತಿ ನೀಡಿದರು.

ಶಿಬಿರದಲ್ಲಿ ಬ್ಲೌಸ್ ಎಂಬ್ರಾಯ್ಡರಿ ಪೈಂಟಿಂಗ್, ಟೈ ಆಂಡ್ ಡ್ರೈ, ಪ್ಯಾಚ್ ವರ್ಕ್,ಕಚ್ ವರ್ಕ್,ಜುವೆಲ್ಲರಿ ಮೇಕಿಂಗ್ ಮುಂತಾದ ವಿಷಯದಲ್ಲಿ ತರಬೇತಿ ನೀಡಲಾಯಿತು.

ಶ್ರುತಿ ಸ್ವಾಗತಿಸಿದರು. ಚಂದನ ಹೇರೂರು ದನ್ಯವಾದವಿತ್ತರು. ಈ ಸಂದರ್ಭದಲ್ಲಿ ಶಿಬಿರಾರ್ತಿಗಳು ತಯಾರಿಸಿದ ವಸ್ತುಗಳ ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X