Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ...

ದೇಶದ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಪಕ್ಷದಿಂದ ಅಭಿವೃದ್ದಿ ಬಯಸುವುದು ಸಾಧ್ಯವಿಲ್ಲ: ಯು.ಬಸವರಾಜ

ವಾರ್ತಾಭಾರತಿವಾರ್ತಾಭಾರತಿ24 Nov 2021 6:42 PM IST
share
ದೇಶದ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಪಕ್ಷದಿಂದ ಅಭಿವೃದ್ದಿ ಬಯಸುವುದು ಸಾಧ್ಯವಿಲ್ಲ: ಯು.ಬಸವರಾಜ

ಜಾಲಹಳ್ಳಿ: 'ಕಳೆದ 7 ವರ್ಷಗಳಿಂದ ದೇಶದ ಜನತೆಗೆ ಸುಳ್ಳು ಹೇಳುವ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಅಭಿವೃದ್ಧಿ ಬಯಸುವುದು ಸಾಧ್ಯವಿಲ್ಲ' ಎಂದು ಭಾರತ ಕಮ್ಯೂನಿಸ್ಟ್‌( ಮಾರ್ಕ್ಸ್ ವಾದಿ) ಪಕ್ಷದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆರೋಪಿಸಿದ್ದಾರೆ.

ಮಂಗಳವಾರ ಪಟ್ಟಣದಲ್ಲಿ ಆಯೋಜಿಸಿದ್ದ ರಾಯಚೂರು ಜಿಲ್ಲಾ ಮಟ್ಟದ 13ನೇ ಸಮ್ಮೇಳನದ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

''ದೇಶದ ಜನತೆ ಪ್ರತೀ ವರ್ಷ  35 ಲಕ್ಷ ಕೋಟಿ ರೂಪಾಯಿ ಯಂತೆ ಕಳೆದ 7 ವರ್ಷಗಳಿಂದ ಸುಮಾರು 250 ಲಕ್ಷ ಕೋಟಿ ರೂಪಾಯಿ ಹಣ ತೆರಿಗೆ ಪಾವತಿಸಿದ್ದಾರೆ. ಜನತೆಗೆ ಅನುಕೂಲವಾಗುವಂತಹ ಯಾವ ಕೆಲಸ ಮಾಡಿದ್ದಾರೆ'' ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.

''2014 ರ ಚುನಾವಣಾ ಪ್ರನಾಳಿಕೆಯಲ್ಲಿ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ  15 ಲಕ್ಷ ರೂಪಾಯಿ,  ಬಡವರಿಗೆ ವಸತಿ, ಮಹಿಳೆರಿಗೆ ರಕ್ಷಣೆ  ಸೇರಿದಂತೆ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ'' ಎಂದು ಆರೋಪಿಸಿದರು.

''ಪ್ರಪಂಚದಲ್ಲಿಯೇ ಅಪೌಷ್ಟಿಕತೆಯಿಂದ ಬಳಲುತ್ತಿರುವ 107  ದೇಶಗಳಲ್ಲಿ ಭಾರತಕ್ಕೆ 101 ಸ್ಥಾನ ಇದೆ. ದೇಶದಲ್ಲಿ ಪ್ರತೀ ನಿಮಿಷಕ್ಕೆ 12 ಜನ ಹಸಿವುನಿಂದ ಸಾವನ್ನಾಪ್ಪುತ್ತಿದ್ದಾರೆ. ದೇಶವನ್ನು ಆಳುತ್ತಿರುವು ಬಿಜೆಪಿ ಪಕ್ಷಕ್ಕೆ ನಾಚಿಕೆ ಆಗಬೇಕು. ದೇಶದ ಜನರಲ್ಲಿ ಖರೀದಿ ಮಾಡುವ ಶಕ್ತಿ ಕಳೆದಕೊಂಡಿದ್ದಾರೆ. ಈಗಾಗಿ ಸುಮಾರು 18 ಲಕ್ಷ ಕೈಗಾರಿಕೆಗಳು ಮುಚ್ಚಿವೆ.  ಅದರಲ್ಲಿ ದುಡಿಯುತ್ತಿರುವ ಜನ ಬೀದಿಗೆ ಬಂದಿದ್ದಾರೆ'' ಎಂದು ತಿಳಿಸಿದರು.

''ಇಂತಹ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಮುಂದಿನ ಮೂರು ವರ್ಷಗಳ  ವರೆಗೆ ಪಕ್ಷದ ಹೇಗೆ ಬಡವರ ಮಧ್ಯೆ ಕೆಲಸ ಮಾಡುವ ಬಗ್ಗ ಚರ್ಚಿಸಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಜನರ ಸಮಸ್ಯೆ ಗಳನ್ನು ಪರಿಹರಿಸುವ ಯಾವುದೇ ಕಾಳಜಿ ಇಲ್ಲವಾಗಿದೆ'' ಎಂದು ಆರೋಪಿಸಿದರು.

ಪಟ್ಟಣದ ನಿಜ ಶರಣ ಅಂಬಿಗೇರ ಚೌಡಯ್ಯ ಭವನದಿಂದ ರಂಗನಾಥ ಸ್ವಾಮಿ ಮೈದಾನದ ವರೆಗೆ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ನಿತ್ಯಾನಂದ ಸ್ವಾಮಿ, ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಜಿ. ವಿರೇಶ, ಎಚ್.ಪದ್ಮಾ,  ನರಸಣ್ಣ ನಾಯಕ, ಶೇಕ್ಷಾ ಖಾದ್ರಿ, ಶರಣಬಸವ,  ಕರಿಯಪ್ಪ ಅಚ್ಚೋಳ್ಳಿ, ಗಿರಿಯಪ್ಪ ಪೂಜಾರಿ, ಶಬ್ಬೀರ್ ಅಹ್ಮದ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X