ತ್ರಿಪುರಾದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಹೆಚ್ಚಿನ ಭದ್ರತೆ ಒದಗಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ

ಅಗರ್ತಲ: ತ್ರಿಪುರಾದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ನಗರಾಡಳಿತ ಸಂಸ್ಥೆಗಳ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಎರಡು ಹೆಚ್ಚುವರಿ ಕಂಪನಿಗಳನ್ನು ಒದಗಿಸುವಂತೆ ಗೃಹ ವ್ಯವಹಾರ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಮತಪತ್ರಗಳ ಸುರಕ್ಷತೆ ಹಾಗೂ ಮತಗಳ ಎಣಿಕೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಹಾಗೂ ತ್ರಿಪುರಾ ಸರಕಾರಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
Next Story