Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಬಿಜೆಪಿ ಸೋಲಿಸಿ' ಘೋಷಣೆಯೊಂದಿಗೆ...

'ಬಿಜೆಪಿ ಸೋಲಿಸಿ' ಘೋಷಣೆಯೊಂದಿಗೆ ಉತ್ತರಪ್ರದೇಶ ಮತದಾರರ ಬಳಿ ಹೋಗುತ್ತೇವೆ:ರಾಕೇಶ್ ಟಿಕಾಯತ್

'ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಯಾವಾಗಲೂ ನಮ್ಮ ಪ್ರಮುಖ ವಿಚಾರ'

ವಾರ್ತಾಭಾರತಿವಾರ್ತಾಭಾರತಿ25 Nov 2021 12:42 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿ ಸೋಲಿಸಿ ಘೋಷಣೆಯೊಂದಿಗೆ ಉತ್ತರಪ್ರದೇಶ ಮತದಾರರ ಬಳಿ ಹೋಗುತ್ತೇವೆ:ರಾಕೇಶ್ ಟಿಕಾಯತ್

ಹೈದರಾಬಾದ್: "ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯಾವಾಗಲೂ ನಮ್ಮ ಪ್ರಮುಖ ವಿಚಾರವಾಗಿದೆ. ನಾವು ಬಿಜೆಪಿಯನ್ನು ಸೋಲಿಸುವ ಘೋಷಣೆಯೊಂದಿಗೆ ಉತ್ತರಪ್ರದೇಶ ಮತದಾರರ ಬಳಿಗೆ ಹೋಗುತ್ತೇವೆ. ಮಾದರಿ ನೀತಿ ಸಂಹಿತೆ (ಎಂಸಿಸಿ) ಅನ್ವಯವಾಗುವ ಮೊದಲು ಭಾರತ ಸರಕಾರ ಹಾಗೂ ಪ್ರಧಾನಿ ಮೋದಿ ಸಮಸ್ಯೆಯನ್ನು ಪರಿಹರಿಸಿದರೆ ಅದು ಉತ್ತಮವಾಗಿರುತ್ತದೆ" ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಗುರುವಾರ ಹೇಳಿದ್ದಾರೆ.

ಒಂದು ವರ್ಷದಿಂದ ದಿಲ್ಲಿಯ ಗಾಝಿಪುರ ಗಡಿಯಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಟಿಕಾಯತ್ ಮುನ್ನಡೆಸುತ್ತಿದ್ದಾರೆ.

ಗುರುವಾರ ಹೈದರಾಬಾದ್‌ನಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್, ರೈತರಿಗೆ ಎಂಎಸ್‌ಪಿ ಸಹಾಯ ಮಾಡುತ್ತದೆ. ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಆಂದೋಲನವನ್ನು ಮುನ್ನಡೆಸುವ ಸುಮಾರು 40 ರೈತರ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾಕ್ಕೆ  ಎಂಎಸ್‌ಪಿ ಯಾವಾಗಲೂ ಒಂದು ಮುಖ್ಯ ವಿಚಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

"'ಕೇಂದ್ರದೊಂದಿಗೆ ನಡೆಸಿರುವ ಎಲ್ಲ 11 ಸುತ್ತಿನ ಮಾತುಕತೆಯ ವೇಳೆಯೂ  ನಾವು ಎಂಎಸ್‌ಪಿ ಕುರಿತು ಚರ್ಚಿಸಿದ್ದೇವೆ. ನಾವು ಅದರಿಂದ ಹಿಂದೆ ಸರಿಯುವುದಿಲ್ಲ. ಸರಕಾರವು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಹಾಗೂ  ಮಾತುಕತೆಗಳನ್ನು ಪ್ರಾರಂಭಿಸಬೇಕು"ಎಂದರು.

ಬಿಕೆಯು ಬೆಂಬಲಿಗರು ಇನ್ನೂ ದಿಲ್ಲಿ ಗಡಿಯಲ್ಲಿನ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಟಿಕಾಯತ್ ಹೇಳಿದರು.

ಬಿಜೆಪಿಯನ್ನು ಸೋಲಿಸುವುದು ಎಸ್‌ಕೆಎಂ ತಂತ್ರವಾಗಿದೆ ಎಂದು ಟಿಕಾಯತ್ ಹೇಳಿದರು.

 "ಅವರು ಹಳ್ಳಿಗಳಲ್ಲಿ ಬಹಿಷ್ಕಾರವನ್ನು ಎದುರಿಸುತ್ತಾರೆ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ. ಚುನಾವಣೆಯ ಸಮಯದಲ್ಲಿ ಪ್ರಚಾರ ಮಾಡಲು ಸಾಧ್ಯವಾಗುವುದಿಲ್ಲ. ಇದು ಈಗಾಗಲೇ ಪಶ್ಚಿಮ ಯುಪಿಯಲ್ಲಿ ಪ್ರಾರಂಭವಾಗಿದೆ" ಎಂದು ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X