ವಾರಸುದಾರರಿಗೆ ಸೂಚನೆ
ಉಡುಪಿ, ನ.25: ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲಾಗಿದ್ದ ಶಂಭಣ್ಣ (65) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820- 2520555, 9449827833 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
Next Story